Webdunia - Bharat's app for daily news and videos

Install App

Shivanna: ಅಷ್ಟೆಲ್ಲಾ ವಿವಾದವಾದವರೂ ಕುಲದಲ್ಲಿ ಕೀಳ್ಯಾವುದೋ ನಿರ್ಮಾಪಕರಿಗೆ ಶಿವಣ್ಣ ಕಡೆಯಿಂದ ಫೋನ್

Krishnaveni K
ಶುಕ್ರವಾರ, 30 ಮೇ 2025 (11:57 IST)
ಬೆಂಗಳೂರು: ಮಡೆನೂರು ಮನು ಅಷ್ಟೆಲ್ಲಾ ಕೆಟ್ಟದಾಗಿ ಮಾತನಾಡಿದ ಅಡಿಯೋ ವೈರಲ್ ಆದ ಮೇಲೂ ಅವರ ಚೊಚ್ಚಲ ಸಿನಿಮಾ ಕುಲದಲ್ಲಿ ಕೀಳ್ಯಾವುದೋ ನಿರ್ಮಾಪಕರಿಗೆ ಶಿವಣ್ಣ ಕಡೆಯವರಿಂದ ಫೋನ್ ಬಂದಿತ್ತಂತೆ. ಅಷ್ಟಕ್ಕೂ ಅವರು ಹೇಳಿದ್ದೇನು ನೋಡಿ.

ರೇಪ್ ಕೇಸ್ ನಲ್ಲಿ ಅರೆಸ್ಟ್ ಆದ ಬಳಿಕ ಮಡೆನೂರು ಮನು ಅವರದ್ದು ಎನ್ನಲಾದ ಅಡಿಯೋ ಒಂದು ವೈರಲ್ ಆಗಿತ್ತು. ಈ ಅಡಿಯೋದಲ್ಲಿ ಶಿವಣ್ಣ ಇನ್ನೊಂದು ಆರು ವರ್ಷ ಸತ್ತೋಗ್ತಾರೆ ಎಂದು ಹೇಳಲಾಗಿದೆ. ಈ ಅಡಿಯೋ ವೈರಲ್ ಆಗುತ್ತಿದ್ದಂತೇ ಮಡೆನೂರು ಮನುಗೆ ಫಿಲಂ ಚೇಂಬರ್ ನಿಷೇಧ ಹೇರಿದೆ.

ಶಿವಣ್ಣ ಅಭಿಮಾನಿಗಳು ಚಿತ್ರದ ಬಗ್ಗೆಯೂ ರೊಚ್ಚಿಗೆದ್ದಿದ್ದರು. ಆದರೆ ಇದರಿಂದ ಸಿನಿಮಾಗೆ ಎಲ್ಲಿ ತೊಂದರೆಯಾಗುತ್ತದೋ, ತಾವು ಹಾಕಿದ ಪರಿಶ್ರಮ, ದುಡ್ಡು ಎಲ್ಲವೂ ವೇಸ್ಟ್ ಆಗುತ್ತದೆ ಎಂಬ ಚಿಂತೆಯಲ್ಲಿ ನಿರ್ಮಾಪಕರು ಸೇರಿದಂತೆ ಇಡೀ ಚಿತ್ರರಂಗವೇ ಇತ್ತು.

ಆದರೆ ಈ ವೇಳೆ ಶಿವಣ್ಣನವರ ಆಪ್ತರಿಂದ ಫೋನ್ ಕರೆ ಬಂದಿತ್ತು. ಚಿತ್ರದ ಕಟೌಟ್ ನಲ್ಲಿ ಮನು ಫೋಟೋ ತೆಗೆಯಿರಿ. ಅದು ಬಿಟ್ಟು ಸಿನಿಮಾ ಪ್ರಸಾರಕ್ಕೆ ತೊಂದರೆ ಕೊಡಲ್ಲ ಎಂದು ಭರವಸೆ ಸಿಕ್ಕಿತ್ತಂತೆ. ಹೀಗಾಗಿ ಸಿನಿಮಾ ನಿರಾತಂಕವಾಗಿ ಬಿಡುಗಡೆಯಾಯಿತು. ಇಲ್ಲದೇ ಹೋಗಿದ್ದರೆ ಸಿನಿಮಾ ಬಿಡುಗಡೆಯಾಗದೇ ನಮಗೆ ತುಂಬಾ ತೊಂದರೆಯಾಗುತ್ತಿತ್ತು ಎಂದು ನಿರ್ಮಾಪಕರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ
Show comments