Webdunia - Bharat's app for daily news and videos

Install App

ಕನಕಪುರದಲ್ಲಿ ಕಟ್ಟಿದ ಫಾರ್ಮ್‌ಹೌಸ್‌ಗೆ ಅದ್ಧೂರಿ ಗೃಹಪ್ರವೇಶ ಮಾಡಿದ ಶಿವಣ್ಣ

Sampriya
ಮಂಗಳವಾರ, 5 ನವೆಂಬರ್ 2024 (16:56 IST)
Photo Courtesy X
ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ ಹಾಗೂ ಪತ್ನಿ ಗೀತಾ ಅವರು ತಮ್ಮ ಹೊಸ ಫಾರ್ಮ್‌ಹೌಸ್‌ನ ಗೃಹಪ್ರವೇಶವನ್ನು ಅದ್ಧೂರಿಯಾಗಿ ಮಾಡಿದ್ದಾರೆ. ಕುಟುಂಬ ಹಾಗೂ ಆಪ್ತರ ಸಮ್ಮುಖದಲ್ಲಿ ಗೃಹಪ್ರವೇಶವನ್ನು ನೆರವೇರಿಸಿದ್ದಾರೆ.

ಕನಕಪುರದಲ್ಲಿ ಈ ಜಮೀನನ್ನು ಶಿವರಾಜ್‌ಕುಮಾರ್ ಅವರು ಹಲವು ವರ್ಷಗಳ ಹಿಂದೆಯೇ ಖರೀದಿಸಿದ್ದರು. ಇದೀಗ ಅದೇ ಜಮೀನಿನಲ್ಲಿ ಶಿವಣ್ಣ ಮತ್ತು ಗೀತಕ್ಕೆ ಐಷಾರಾಮಿ ಫಾರ್ಮ್‌ಹೌಸ್ ಕಟ್ಟಿಸಿದ್ದಾರೆ. ನವೆಂಬರ್ 3,2024ರಂದು ಅದ್ಧೂರಿಯಾಗಿ ಗೃಹಪ್ರವೇಶ ಮಾಡಿದ್ದಾರೆ.

ಗೃಹಪ್ರವೇಶದಲ್ಲಿ ಆಪ್ತರು ಭಾಗಿಯಾಗಿದ್ದರು. ದೀಪಾವಳಿ ಹಬ್ಬದಂದು ಸತ್ಯನಾರಾಯಣ ಪೂಜೆ ಮಾಡಿಸಿದ್ದಾರೆ. ವೈರಲ್ ಆಗುತ್ತಿರುವ ಫೋಟೋದಲ್ಲಿ ಮನೆ ವಿಶಾಲವಾಗಿ ಕಾಣಿಸುತ್ತಿದೆ.ಸ್ವಿಮ್ಮಿಂಗ್ ಪೂಲ್ ಕೂಡ ನಿರ್ಮಾಣ ಮಾಡಿದ್ದು, ಪಾರ್ಕಿಂಗ್ ಕೂಡ ವಿಶಾಲವಾಗಿ ಮಾಡಿಕೊಂಡಿದ್ದಾರೆ.

ವೈರಲ್ ಆಗುತ್ತಿರುವ ಫೋಟೋದಲ್ಲಿ ಶಿವಣ್ಣ ರೇಶ್ಮೆ ಪಂಚೆ ಮತ್ತು ಶೆಲ್ಯೆಯಲ್ಲಿ ಶಿವರಾಜ್‌ಕುಮಾರ್ ಕಾಣಿಸಿಕೊಂಡರೆ, ಹಸಿರು ಬಣ್ಣದ ಸೆಲ್ವಾರ್‌ನಲ್ಲಿ ಗೀತಕ್ಕ ಮಿಂಚಿದ್ದಾರೆ. ಈ ಸಮಾರಂಭದಲ್ಲಿ ಶಿವಣ್ಣ ಅವರ ಇಬ್ಬರು ಪುತ್ರಿಯರು ಭಾಗಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments