Webdunia - Bharat's app for daily news and videos

Install App

ಆರ್‌ಸಿಬಿ ಮೇಲಿನ ಅಭಿಮಾನವನ್ನು ಗುಣಗಾನ ಮಾಡಿದ ಶಿವಣ್ಣ

Sampriya
ಶುಕ್ರವಾರ, 11 ಏಪ್ರಿಲ್ 2025 (17:13 IST)
Photo Courtesy X
ಕ್ರಿಕೆಟ್ ಇಷ್ಟಪಡುವ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರು ತಮ್ಮ ನೆಚ್ಚಿನ ತಂಡ ಆರ್‌ಸಿಬಿ ಬಗ್ಗೆ ಗುಣಗಾನ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆರ್‌ಸಿಬಿ ಅಂದ್ರೆನೆ ಜೋಶ್‌, ಒಂದು ಉತ್ಸಾಹ.

ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಐಪಿಎಲ್ ಪ್ರಾರಂಭವಾಗಿ ಇದೀಗ ಹದಿನೆಂಟು ವರ್ಷ. ಈ 18 ವರ್ಷಗಳಲ್ಲಿ ಆರ್‌ಸಿಬಿ ಹೇಗೇ ಆಡಲಿ ನಾವು ಅವರಿಗೆ ಬೆಂಬಲಿಸಿದ್ದೇವೆ. ಆರ್‌ಸಿಬಿ ಅಂದ್ರೆನೆ ಒಮದು ಜೋಶ್‌, ಒಂದು ಉತ್ಸಾಹ. ಅದೇನೋ ಗೊತ್ತಿಲ್ಲ ಆರ್‌ಸಿಬಿ ಎಂದರೆ ನಮಗೆ ಜೀವ, ನಮ್ಮ ಪ್ರಾಣ ಎಂದಿದ್ದಾರೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments