ನಂದಿನಿ’ ಜೊತೆ ಶಿವಣ್ಣ ರೀಲ್ಸ್​​​

Webdunia
ಗುರುವಾರ, 12 ಅಕ್ಟೋಬರ್ 2023 (18:42 IST)
ನಾನು ನಂದಿನಿ ಬೆಂಗಳೂರಿಗ್ ಬಂದೀನಿ..’ ಮೂಲಕ ವಿಕ್ಕಿ ಸಾಕಷ್ಟು ಜನಪ್ರಿಯತೆ ಪಡೆದರು. ಎಲ್ಲಾ ಕಡೆಗಳಲ್ಲಿ ಈ ಹಾಡೇ ಕೇಳಿತು. ಸೋಶಿಯಲ್ ಮೀಡಿಯಾದಲ್ಲಿ ಈ ಹಾಡನ್ನು ಬೇರೆ ಬೇರೆ ಸಾಹಿತ್ಯದೊಂದಿಗೆ ವೈರಲ್ ಮಾಡಲಾಯಿತು. ಈಗ ವಿಕ್ಕಿ ಅವರು ಶಿವರಾಜ್​ಕುಮಾರ್ ಜೊತೆ ಹೊಸ ವಿಡಿಯೋ ಮಾಡಿದ್ದಾರೆ. ಹಾಗಂತ ಇದು ‘ನಾನು ನಂದಿನಿ..’ ಹಾಡಲ್ಲ. ‘ಘೋಸ್ಟ್’ ಚಿತ್ರದ ಥೀಮ್​ನಲ್ಲಿ ಈ ವಿಡಿಯೋ ಮೂಡಿ ಬಂದಿದೆ. ಫ್ಯಾನ್ಸ್ ಇದನ್ನು ಸಖತ್ ಇಷ್ಟಪಡುತ್ತಿದ್ದಾರೆ. ಶಿವರಾಜ್​ಕುಮಾರ್ ಅವರು ‘ಘೋಸ್ಟ್’ ಚಿತ್ರದಲ್ಲಿ ಗ್ಯಾಂಗ್​ಸ್ಟರ್ ಪಾತ್ರ ಮಾಡಿದ್ದಾರೆ. ಟ್ರೇಲರ್ ಮೂಲಕ ಅವರು ಗಮನ ಸೆಳೆದಿದ್ದಾರೆ. ಈ ಚಿತ್ರ ಅಕ್ಟೋಬರ್ 19ರಂದು ರಿಲೀಸ್ ಆಗಲಿದೆ. ಈ ಚಿತ್ರಕ್ಕೆ ಶ್ರೀನಿ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಪ್ರಚಾರದಲ್ಲಿ ಶಿವಣ್ಣ ಭಾಗಿ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ದೇವರ ಮಕ್ಕಳಿಗೆ ದೀಪಾವಳಿಗೆ ಸರ್ಪ್ರೈಸ್ ನೀಡಿದ ಸಮಂತಾ ರುತ್ ಪ್ರಭು

ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ: ದೀಪಾವಳಿ ದಿನ ಗುಡ್‌ನ್ಯೂಸ್ ಹಂಚಿಕೊಂಡ ರಶ್ಮಿ ಪ್ರಭಾಕರ್

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಮುಂದಿನ ಸುದ್ದಿ
Show comments