Webdunia - Bharat's app for daily news and videos

Install App

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

Krishnaveni K
ಬುಧವಾರ, 28 ಮೇ 2025 (12:22 IST)
ಬೆಂಗಳೂರು: ಕಮಲ್ ಹಾಸನ್ ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಈಗ ಅವರನ್ನು ಅಪ್ಪಿಕೊಂಡ ಬಳಿಕ ಮೂರು ದಿನ ಸ್ನಾನ ಮಾಡಿರಲಿಲ್ಲ ಎಂಬ ಶಿವರಾಜ್ ಕುಮಾರ್ ಅವರ ವಿಡಿಯೋವೊಂದು ವೈರಲ್ ಆಗಿದೆ.

ಕಮಲ್ ಹಾಸನ್ ಅಭಿನಯದ ಥಗ್ಸ್ ಆಫ್ ಲೈಫ್ ಸಿನಿಮಾದ ಕಾರ್ಯಕ್ರಮಕ್ಕೆ ಶಿವರಾಜ್ ಕುಮಾರ್ ಕೂಡಾ ಅತಿಥಿಯಾಗಿದ್ದರು. ಇದೇ ಕಾರ್ಯಕ್ರಮದಲ್ಲಿ ಶಿವಣ್ಣ ಎದುರಿನಲ್ಲೇ ಕಮಲ್ ಹಾಸನ್, ಕನ್ನಡ ಭಾಷೆ ತಮಿಳಿನಿಂದ ಹುಟ್ಟಿಕೊಂಡಿದೆ ಎಂದಿದ್ದರು. ಇದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ.

ಕನ್ನಡ ಪರ ಸಂಘಟನೆಗಳು ಕಮಲ್ ಹಾಸನ್ ಪರ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಕಮಲ್ ಸಿನಿಮಾ ಬಿಡುಗಡೆಗೆ ನಿರ್ಬಂಧ ವಿಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇದರ ನಡುವೆ ಇದೇ ಕಾರ್ಯಕ್ರಮದಲ್ಲಿ ಶಿವಣ್ಣ ಮಾತನಾಡಿದ ವಿಡಿಯೋ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಶಿವಣ್ಣ ತಮಗೆ ಕಮಲ್ ಮೇಲಿರುವ ಅಭಿಮಾನ ಎಂಥದ್ದು ಎಂದು ಹೇಳಿಕೊಳ್ಳುತ್ತಾರೆ. ಮೊದಲ ಬಾರಿಗೆ ಕಮಲ್ ಹಾಸನ್ ಭೇಟಿಯಾಗಿ ಅಪ್ಪಿಕೊಂಡಾಗ ನಾನು ಮೂರು ದಿನ ಸ್ನಾನ ಮಾಡಿರಲಿಲ್ಲ. ಅವರ ಅಪ್ಪುಗೆಯ ವಾಸನೆ ಹಾಗೇ ಇರಲಿ ಎಂಬ ಕಾರಣಕ್ಕೆ. ಕಮಲ್ ಗೆ ನಾನು ಅಷ್ಟು ದೊಡ್ಡ ಅಭಿಮಾನಿ ಎಂದಿದ್ದರು. ಅವರ  ಈ ವಿಡಿಯೋ ಈಗ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments