Select Your Language

Notifications

webdunia
webdunia
webdunia
webdunia

ಬೈರಾಗಿ ಮೊದಲ ಹಾಡು ಬಿಡುಗಡೆಗೆ ಮುಹೂರ್ತ ಕೂಡಿಬಂತು

ಬೈರಾಗಿ ಮೊದಲ ಹಾಡು ಬಿಡುಗಡೆಗೆ ಮುಹೂರ್ತ ಕೂಡಿಬಂತು
ಬೆಂಗಳೂರು , ಶುಕ್ರವಾರ, 29 ಏಪ್ರಿಲ್ 2022 (11:01 IST)
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ಬೈರಾಗಿ ಸಿನಿಮಾ ರಿಲೀಸ್ ಗೆ ಸಿದ್ಧವಾಗಿದೆ.

ಈ ಸಿನಿಮಾ ಕಡೆಯಿಂದ ಹೊಸ ಅಪ್ ಡೇಟ್ ಒಂದು ಬಂದಿದೆ. ಇದೇ ಶನಿವಾರ ಚಿತ್ರದ ಮೊದಲ ಹಾಡಿನ ಬಿಡುಗಡೆ ದಿನಾಂಕ ಬಹಿರಂಗಪಡಿಸುವುದಾಗಿ ಚಿತ್ರತಂಡ ಘೋಷಿಸಿದೆ.

ವಿಜಯ್ ಮಿಲ್ಟನ್ ನಿರ್ದೇಶನದ ಬೈರಾಗಿ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಜೊತೆ ಡಾಲಿ ಧನಂಜಯ್, ಪೃಥ್ವಿ ಅಂಬರ್ ಮುಂತಾದ ಪ್ರತಿಭಾವಂತ ಕಲಾವಿದರು ಅಭಿನಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಎಫ್ 2 ವೀಕ್ಷಿಸಿದ ಇಳಯರಾಜ, ಕಮಲ್ ಹಾಸನ್