Webdunia - Bharat's app for daily news and videos

Install App

125 ನೇ ಸಿನಿಮಾ ಕೆಲಸ ಶುರು ಮಾಡಿಕೊಂಡ ಶಿವರಾಜ್ ಕುಮಾರ್

Webdunia
ಭಾನುವಾರ, 29 ಆಗಸ್ಟ್ 2021 (12:08 IST)
ಬೆಂಗಳೂರು: ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ 125 ನೇ ಸಿನಿಮಾ ‘ವೇದ’ ಪ್ರಿ ಪ್ರೊಡಕ್ಷನ್ ಕೆಲಸಗಳು ಶುರುವಾಗಿದೆ.


ಗೀತಾ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಸಿನಿಮಾಗೆ ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸುತ್ತಿದ್ದಾರೆ. ಇದೀಗ ಸಿನಿಮಾದ ಸಂಗೀತ ಸಂಯೋಜನೆ ಕೆಲಸಕ್ಕೆ ಚಾಲನೆ ನೀಡಲಾಗಿದೆ.

ಸ್ವತಃ ಶಿವಣ್ಣ ದಂಪತಿ, ಚಿತ್ರತಂಡ ಅರ್ಜುನ್ ಜನ್ಯಾ ಸ್ಟುಡಿಯೋದಲ್ಲಿ ಪೂಜೆ ಕಾರ್ಯಕ್ರಮ ಮಾಡಿ, ಸಂಗೀತ ಸಂಯೋಜನೆ ಕೆಲಸ ಶುರು ಮಾಡಿದ್ದಾರೆ. ‘ನೀ ಸಿಗೋವರೆಗೂ’ ಶಿವಣ್ಣ ಅಭಿನಯದ 124 ನೇ ಸಿನಿಮಾವಾಗಿದ್ದು, ವೇದ 125 ನೇ ಚಿತ್ರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments