Select Your Language

Notifications

webdunia
webdunia
webdunia
webdunia

ಶಿವರಾಜ್ ಕುಮಾರ್ ಹೊಸ ಸಿನಿಮಾ ಟೈಟಲ್ ಜುಲೈ 12 ಕ್ಕೆ ಅನಾವರಣ

ಶಿವರಾಜ್ ಕುಮಾರ್ ಹೊಸ ಸಿನಿಮಾ ಟೈಟಲ್ ಜುಲೈ 12 ಕ್ಕೆ ಅನಾವರಣ
ಬೆಂಗಳೂರು , ಗುರುವಾರ, 8 ಜುಲೈ 2021 (09:00 IST)
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ 123 ನೇ ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಜುಲೈ 12 ಕ್ಕೆ ಲಾಂಚ್ ಆಗಲಿದೆ.


ವಿಜಯ್ ಮಿಲ್ಟನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ಇದಾಗಿದ್ದು, ಕೃಷ್ಣ ಸಾರ್ಥಕ್ ನಿರ್ಮಾಣ ಮಾಡುತ್ತಿದ್ದಾರೆ.

ಈ ಸಿನಿಮಾ ಶಿವಣ್ಣ ಸಿನಿಮಾದ ವಿಶೇಷ ಸಿನಿಮಾವಾಗಲಿದೆ ಎಂಬುದು ಅವರ ಅಭಿಮಾನಿಗಳ ನಿರೀಕ್ಷೆ. ಪಕ್ಕಾ ಆಕ್ಷನ್, ಥ್ರಿಲ್ಲರ್ ಸಿನಿಮಾ ಇದಾಗಲಿದೆ ಎನ್ನಲಾಗಿದೆ. ಈಗಾಗಲೇ ಶಿವಣ್ಣ ಆಂಗ್ರಿ ಲುಕ್ ಎಲ್ಲರ ಗಮನ ಸೆಳೆಯುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಶಾಂತ್ ಸಂಬರಗಿ ಆರೋಪ..!