ವಿಲನ್ ಹಾಡಿನ ವಿವಾದದ ಬಗ್ಗೆ ಶಿವಣ್ಣ ಹೇಳಿದ್ದೇನು?

Webdunia
ಶುಕ್ರವಾರ, 22 ಜೂನ್ 2018 (11:22 IST)
ಬೆಂಗಳೂರು: ಬಹು ನಿರೀಕ್ಷಿತ ವಿಲನ್ ಸಿನಿಮಾದಲ್ಲಿ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಗಾಗಿ ನಿರ್ದೇಶಕ ಜೋಗಿ ಪ್ರೇಮ್ ಬರೆದ ಹಾಡೊಂದು ಇದೀಗ ವಿವಾದಕ್ಕೆ ಕಾರಣವಾಗಿದೆ.

ಈ ಚಿತ್ರದಲ್ಲಿ ಶಿವಣ್ಣನಿಗಾಗಿ ಬರೆದ ಹಾಡಿನಲ್ಲಿ ‘ನಿನ್ನೆ ಮೊನ್ನೆ ಬಂದೋರೆಲ್ಲಾ ನಂ.1 ಅಂತಾರೆ’ ಎಂದು ಸಾಲು ಬರುತ್ತದೆ. ಇದು ಬೇರೆ ನಟರಿಗೆ ಕೊಟ್ಟ ಟಾಂಗ್ ಎಂದು ಇದೀಗ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಬಗ್ಗೆ ಇದೀಗ ಶಿವರಾಜ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ನಟ ಶಿವರಾಜ್ ಕುಮಾರ್ ‘ನನಗೆ ಈ ಹಾಡಿನ ವಿವಾದದ ಬಗ್ಗೆ ಏನೂ ಗೊತ್ತಿಲ್ಲ’ ಎಂದಿದ್ದಾರೆ. ಆದರೆ ಸ್ಯಾಂಡಲ್ ವುಡ್ ನಲ್ಲಿ ಈ ಹಾಡು ಮತ್ತೊಮ್ಮೆ ಸ್ಟಾರ್ ವಾರ್ ಗೆ ಕಾರಣವಾಗಿರುವುದರಲ್ಲಿ ಸಂಶಯವಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ಮುಂದಿನ ಸುದ್ದಿ
Show comments