Webdunia - Bharat's app for daily news and videos

Install App

ಸರ್ಕಾರಕ್ಕೆ ಶಿವರಾಜ್ ಕುಮಾರ್ ಹೇಳಿದ್ದು ಒಂದೇ ಮಾತು!

Webdunia
ಗುರುವಾರ, 4 ಫೆಬ್ರವರಿ 2021 (09:13 IST)
ಬೆಂಗಳೂರು: ಥಿಯೇಟರ್ ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರದ ಸಚಿವರ ಜೊತೆ ಸಭೆ ನಡೆಸಿದ ಬಳಿಕ ನಟ ಶಿವರಾಜ್ ಕುಮಾರ್ ಮಾಧ‍್ಯಮಗಳೊಂದಿಗೆ ಮಾತನಾಡಿದ್ದಾರೆ.


ಥಿಯೇಟರ್ ನಲ್ಲಿ ಅರ್ಧದಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವುದರಿಂದ ನೂರಾರು ಕೋಟಿ ಬಂಡವಾಳ ಹೂಡಿ ಚಿತ್ರ ಮಾಡುತ್ತಿರುವ ನಿರ್ಮಾಪಕರು, ವಿತರಕರು, ಥಿಯೇಟರ್ ಮಾಲಿಕರು ಸಂಕಷ್ಟಕ್ಕೀಡಾಗುತ್ತಾರೆ ಎಂದು ಶಿವಣ್ಣ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ಸಭೆ ಬಳಿಕ ಮಾತನಾಡಿದ ಶಿವಣ್ಣ ಹೇಳಿದ್ದು ಒಂದೇ ಮಾತು. ‘ನಮ್ಮ ಸಮಸ್ಯೆ ಅರ್ಥ ಮಾಡಿಕೊಂಡು ಹೌಸ್ ಫುಲ್ ಪ್ರದರ್ಶನ ಮಾಡಲು ಅವಕಾಶ ಕೊಟ್ಟಿದ್ದಕ್ಕೆ ನಾನು ಹೇಳೋದು ಒಂದೇ ಮಾತು, ಥ್ಯಾಂಕ್ಸ್. ಹೌಸ್ ಫುಲ್ ಪ್ರದರ್ಶನ ಬೇಡ ಎನ್ನುವುದಕ್ಕೆ ಸರ್ಕಾರದ ಬಳಿಯೂ ಕಾರಣಗಳಿತ್ತು, ಬೇಕು ಎನ್ನುವುದಕ್ಕೆ ನಮ್ಮ ಬಳಿಯೂ ಕಾರಣಗಳಿತ್ತು. ಅದನ್ನು ನಾವು ಪರಸ್ಪರ ಹಂಚಿಕೊಂಡಿದ್ದೇವೆ. ಇದಕ್ಕೆ ನಮಗೆ ಸ್ಪಂದನೆ ಸಿಕ್ಕಿದೆ’ ಎಂದು ಶಿವಣ್ಣ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಬೀಚ್‌ನಲ್ಲಿ ಪತಿ ಜತೆ ಬರ್ತಡೇ ಸೆಲೆಬ್ರೇಟ್‌

ಭಾಗ್ಯಲಕ್ಷ್ಮೀ ಸೀರಿಯಲ್‌, ಎಲ್ಲ ಗೊತ್ತಿರುವ ಕುಸುಮಾಗೆ ಆಷಾಢದಲ್ಲಿ ಮದುವೆ ಮಾಡ್ಬಾರ್ದು ಅಂತ ಗೊತ್ತಿಲ್ವಾ, ಟ್ರೋಲ್‌

ಮುಂದಿನ ಸುದ್ದಿ
Show comments