ಕೊನೆಗೂ ಸಿಎಂ ಯಡಿಯೂರಪ್ಪ ಭೇಟಿಗೆ ಸಿದ್ಧರಾದ ಶಿವರಾಜ್ ಕುಮಾರ್ ಬಳಗ

Webdunia
ಭಾನುವಾರ, 2 ಆಗಸ್ಟ್ 2020 (12:39 IST)
ಬೆಂಗಳೂರು: ಕೊರೋನಾದಿಂದಾಗಿ ಕನ್ನಡ ಚಿತ್ರರಂಗ ಸಂಕಷ್ಟದಲ್ಲಿದ್ದು, ಈ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಲು ನಿರ್ಧಾರ ಮಾಡಲಾಗಿದೆ.


ಸ್ಯಾಂಡಲ್ ವುಡ್ ನ ನಾಯಕತ್ವ ವಹಿಸಿರುವ ಶಿವರಾಜ್ ಕುಮಾರ್, ಚಿತ್ರರಂಗದಲ್ಲಿ ಸದ್ಯಕ್ಕೆ ಎದುರಿಸುತ್ತಿರುವ ಸಮಸ್ಯೆಗಳು, ಫಿಲಂ ಸಿಟಿ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿಗಳ ಗಮನಕ್ಕೆ ತರಲು ನಿರ್ಧರಿಸಿದ್ದಾರೆ. ಮಂಗಳವಾರ ಈ ಕಾರ್ಯಕ್ರಮ ನಡೆಯುವ ಸಾಧ‍್ಯತೆಯಿದೆ. ಶಿವರಾಜ್ ಕುಮಾರ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಮೊನ್ನೆಯಷ್ಟೇ ಚಿತ್ರರಂಗದ ಪ್ರಮುಖ ಸ್ಟಾರ್ ನಟರನ್ನು ಕರೆಸಿಕೊಂಡು, ಸಚಿವ ಸಿಟಿ ರವಿ ಮುಂದೆ ಶಿವಣ್ಣ ಸಮಸ್ಯೆಗಳನ್ನು ತೆರೆದಿಟ್ಟಿದ್ದರು. ಇದೀಗ ಖುದ್ದಾಗಿ ಮುಖ್ಯಮಂತ್ರಿಗಳನ್ನೇ ಭೇಟಿಯಾಗಲು ನಿರ್ಧರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ
Show comments