Select Your Language

Notifications

webdunia
webdunia
webdunia
webdunia

ಶಿವರಾಜ್ ಕುಮಾರ್ ಗೆ ಬಹುಭಾಷಾ ಸಿನಿಮಾ ನಿರ್ದೇಶಿಸಲಿರುವ ಅರ್ಜುನ್ ಜನ್ಯಾ: ಟೈಟಲ್ ಘೋಷಣೆ

ಶಿವರಾಜ್ ಕುಮಾರ್
ಬೆಂಗಳೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಮೊದಲ ಬಾರಿಗೆ ನಿರ್ದೇಶನ ಮಾಡಲಿರುವ ಸಿನಿಮಾದ ಟೈಟಲ್ ಘೋಷಣೆಯಾಗಿದೆ.

ಶಿವರಾಜ್ ಕುಮಾರ್ ನಾಯಕರಾಗಿರುವ ಈ ಸಿನಿಮಾದ ಟೈಟಲ್ ನ್ನು ಇಂದು ಶಿವಣ್ಣ ಬರ್ತ್ ಡೇ ಪ್ರಯುಕ್ತ ಘೋಷಣೆ ಮಾಡಲಾಗಿದೆ. ಈ ಸಿನಿಮಾಗೆ ‘45’ ಎಂಬ ವಿಶಿಷ್ಟ ಟೈಟಲ್ ಇಡಲಾಗಿದೆ.

ವಿಶೇಷವೆಂದರೆ ಈ ಸಿನಿಮಾ ಕೇವಲ ಕನ್ನಡದಲ್ಲಿ ಮಾತ್ರವಲ್ಲ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಎಂ. ರಮೇಶ್ ರೆಡ್ಡಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಇಂದು ಬೆಳಿಗ್ಗೆ ಮಲಯಾಳಂನಲ್ಲಿ ನಟ ಪೃಥ್ವಿರಾಜ್ ಸುಕುಮಾರನ್, ತೆಲುಗಿನಲ್ಲಿ ನಾಗಾರ್ಜುನ ಅಕ್ಕಿನೇನಿ ಮತ್ತು ತಮಿಳಿನಲ್ಲಿ ಶಿವ ಕಾರ್ತಿಕೇಯನ್ ಶೀರ್ಷಿಕೆ ಅನಾವರಣಗೊಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಹುಟ್ಟುಹಬ್ಬ: ಇಂದಿನ ದಿನ ಅಭಿಮಾನಿಗಳಿಗೆ ಏನೆಲ್ಲಾ ಸಿಗಲಿದೆ?