ಅಪ್ಪು ಸಾವಿನ ನೋವು ಮರೆಯಲು ಶಿವಣ್ಣ ಬ್ಯಾಕ್ ಟು ವರ್ಕ್

Webdunia
ಮಂಗಳವಾರ, 7 ಡಿಸೆಂಬರ್ 2021 (09:25 IST)
ಬೆಂಗಳೂರು: ಪ್ರೀತಿಯ ಅಪ್ಪು ಕಳೆದುಕೊಂಡ ನೋವು ಮನದಲ್ಲಿ ಹೆಪ್ಪುಗಟ್ಟಿದೆ. ಈ ನೋವಿನಿಂದ ಹೊರಬರಲು ಶಿವರಾಜ್ ಕುಮಾರ್ ಈಗ ಕೆಲಸದ ಮೊರೆ ಹೋಗಿದ್ದಾರೆ.

ಶಿವರಾಜ್ ಕುಮಾರ್ ನಾಯಕರಾಗಿ ಕೆಲವು ಸಿನಿಮಾಗಳು ಅನೌನ್ಸ್ ಆಗಿತ್ತು. ಆದರೆ ಪುನೀತ್ ಅಕಾಲಿಕ ನಿಧನದಿಂದಾಗಿ ಶಿವಣ್ಣ ಸಿನಿಮಾ ಕೆಲಸಗಳಿಂದ ಕೆಲವು ದಿನ ದೂರವೇ ಇದ್ದರು.

ಇದೀಗ ಮತ್ತೆ ಕೆಲಸಕ್ಕೆ ಮರಳಲು ತೀರ್ಮಾನಿಸಿದ್ದಾರೆ. ‘ವೇದ’ ಎಂಬ ಟೈಟಲ್ ನಲ್ಲಿ ಶಿವಣ್ಣ 125 ನೇ ಸಿನಿಮಾ ಈಗಾಗಲೇ ಘೋಷಣೆಯಾಗಿತ್ತು. ಎ. ಹರ್ಷ ನಿರ್ದೇಶನದ ಸಿನಿಮಾದ ಶೂಟಿಂಗ್ ಕಳೆದ ತಿಂಗಳೇ ಆರಂಭವಾಗಬೇಕಿತ್ತು. ಆದರೆ ಅಪ್ಪು ನಿಧನದಿಂದಾಗಿ ಅರ್ಧಕ್ಕೇ ನಿಂತಿತ್ತು. ಇದೀಗ ಸಿನಿಮಾ ಕೆಲಸಗಳು ಆರಂಭವಾಗಲಿದ್ದು, ಶೂಟಿಂಗ್ ಗೆ ಶಿವಣ್ಣ ಮತ್ತೆ ಹಾಜರಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಿಲ್ಲಿ ನಟನಿಗೆ ಹೇಳಿದಂತೇ 10 ಲಕ್ಷ ಕೊಟ್ಟೇ ಬಿಟ್ರು ಕಿಚ್ಚ ಸುದೀಪ್

ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಉಗ್ರಂ ಮಂಜು

ಸ್ಮೃತಿ ಮಂಧಾನ ಮಾಜಿ ಗೆಳೆಯ ಪಾಲಾಶ್ ಮುಚ್ಚಲ್ ವಿರುದ್ಧ ಕೇಸ್ ದಾಖಲು

ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟನ ನೋಡಿ ಸಿಎಂ ಸಿದ್ದರಾಮಯ್ಯ ಶಾಕ್

ಒಂದೇ ಒಂದು ಪೋಸ್ಟ್ ನಿಂದ ಗಂಡನ ಜೊತೆಗಿಲ್ವಾ ಎಂದವರಿಗೆ ಉತ್ತರ ಕೊಟ್ಟ ನಟಿ ಭಾವನಾ ಮೆನನ್

ಮುಂದಿನ ಸುದ್ದಿ
Show comments