Webdunia - Bharat's app for daily news and videos

Install App

ಭೈರಾಗಿ ಪ್ರಿ ರಿಲೀಸ್ ಈವೆಂಟ್ ಇಂದು

Webdunia
ಶನಿವಾರ, 25 ಜೂನ್ 2022 (08:10 IST)
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಭೈರಾಗಿ ಸಿನಿಮಾ ಜುಲೈ 1 ರಂದು ಬಿಡುಗಡೆಯಾಗಲಿದ್ದು, ಚಿತ್ರತಂಡ ಭರ್ಜರಿ ರೋಡ್ ಶೋ ಮೂಲಕ ಪ್ರಚಾರ ನಡೆಸುತ್ತಿದೆ.

ಇಂದು ಸಂಜೆ ಚಾಮರಾಜನಗರದಲ್ಲಿ ಚಿತ್ರದ ಪ್ರಿ ರಿಲೀಸ್ ಈವೆಂಟ್ ಅದ್ಧೂರಿಯಾಗಿ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ನಿನ್ನೆಯಿಂದಲೇ ಶಿವಣ್ಣ ಆಂಡ್ ಟೀಂ ರೋಡ್ ಶೋ ನಡೆಸಿ ವಿವಿಧ ಊರುಗಳಿಗೆ ಭೇಟಿ ನೀಡಿ ಸಿನಿಮಾ ಪ್ರಚಾರ ಮಾಡುತ್ತಿದೆ.

ಇಂದು ನಾಡದೇವತೆ ಚಾಮುಂಡಿ ದರ್ಶನ ಪಡೆದು, ಚಿತ್ರ ತಂಡ ಡಾ.ರಾಜ್ ಹುಟ್ಟೂರು ಗಾಜನೂರಿಗೆ ಪ್ರಯಾಣ ಬೆಳೆಸಲಿದೆ. ಬಳಿಕ ಸಂಜೆ ಪ್ರಿ ರಿಲೀಸ್ ಈವೆಂಟ್ ನಲ್ಲಿ ಭಾಗಿಯಾಗಲಿದೆ. ಶಿವರಾಜ್ ಕುಮಾರ್ ಜೊತೆಗೆ ಡಾಲಿ ಧನಂಜಯ್, ಪೃಥ್ವಿ ಅಂಬರ್ ಸೇರಿದಂತೆ ಚಿತ್ರತಂಡ ಜೊತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಊಹಿಸಲಾಗದ್ದನ್ನು ಸಾಧಿಸಿದ ರಿಷಭ್‌ ಶೆಟ್ಟಿ: ಕಾಂತಾರ 1 ಸಿನಿಮಾವನ್ನು ಕೊಂಡಾಡಿದ ಜ್ಯೂ.ಎನ್‌ಟಿಆರ್‌, ಶಿವಣ್ಣ

ಕಾಂತಾರ ಚಾಪ್ಟರ್‌ 1ಗೆ ಪ್ರೇಕ್ಷಕರು ಫಿದಾ: ರಿಷಭ್‌ ಶೆಟ್ಟಿ ಅಪ್ಪಿಕೊಂಡು ಪತ್ನಿ ಪ್ರಗತಿ ಭಾವುಕ

ಹಾಡು ನಿಲ್ಲಿಸಿದ ಶಾಸ್ತ್ರೀಯ ಸಂಗೀತದ ದಿಗ್ಗಜ ಪಂಡಿತ್ ಛನ್ನುಲಾಲ್ ಮಿಶ್ರಾ: ಮೋದಿ ಕಂಬನಿ

Kantara chapter 1: ಮೈ ರೋಮಾಂಚನಗೊಳಿಸುವ ಕಾಂತಾರ ಚಾಪ್ಟರ್ 1 ವಿಮರ್ಶೆ ಇಲ್ಲಿದೆ

BB Season 12: ಮೂರನೇ ದಿನ ಧನುಷ್ ವಿರುದ್ಧ ರೆಬಲ್ ಆದ ಅಶ್ವಿನಿ ಗೌಡಗೆ ನೆಟ್ಟಿಗರಿಂದ ಕ್ಲಾಸ್‌

ಮುಂದಿನ ಸುದ್ದಿ
Show comments