Select Your Language

Notifications

webdunia
webdunia
webdunia
webdunia

ಶಿವಣ್ಣ ಅಭಿಮಾನಿಗಳಿಗೆ ಇಂದು ಗುಡ್ ನ್ಯೂಸ್

ಶಿವಣ್ಣ ಅಭಿಮಾನಿಗಳಿಗೆ ಇಂದು ಗುಡ್ ನ್ಯೂಸ್
ಬೆಂಗಳೂರು , ಬುಧವಾರ, 10 ಫೆಬ್ರವರಿ 2021 (09:25 IST)
ಬೆಂಗಳೂರು: ಲಾಕ್ ಡೌನ್ ಬಳಿಕ ನಟ ಶಿವರಾಜ್ ಕುಮಾರ್ ಸಿನಿಮಾ ಬಗ್ಗೆ ಇದೇ ಮೊದಲ ಬಾರಿಗೆ ಸುದ್ದಿಯೊಂದು ಬಂದಿದೆ. ಶಿವಣ್ಣ ಅಭಿನಯದ ‘ಭಜರಂಗಿ 2’ ಸಿನಿಮಾದ ಮೋಷನ್ ಪೋಸ್ಟರ್ ಇಂದು ಬಿಡುಗಡೆಯಾಗಲಿದೆ.


ಹರ್ಷ ನಿರ್ದೇಶನದ ಭಜರಂಗಿ 2 ಸಿನಿಮಾ ಇಂದು ಸಂಜೆ 6 ಗಂಟೆಗೆ ಬಿಡುಗಡೆಯಾಗಲಿದೆ. ಇದೇ ತಿಂಗಳು ಟೈಟಲ್ ಹಾಡನ್ನೂ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಮೊದಲೇ ಘೋಷಿಸಿತ್ತು. ಸದ್ಯಕ್ಕೆ ಮೋಷನ್ ಪೋಸ್ಟರ್ ಬಿಡುಗಡೆಯಾಗಲಿದ್ದು, ಹಾಡಿನ ಲಾಂಚ್ ಬಗ್ಗೆ ಸದ್ಯದಲ್ಲೇ ಚಿತ್ರತಂಡ ಮಾಹಿತಿ ನೀಡಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಧ್ಯರಾತ್ರಿ ಮನೆಗೆ ಬಂದು ಮಜಾ ಟಾಕೀಸ್ ರಾಣಿಗೆ ಸರ್ಪೈಸ್ ಕೊಟ್ಟ ಸೃಜನ್ ಲೋಕೇಶ್