Webdunia - Bharat's app for daily news and videos

Install App

ಶಿವರಾಜ್ ಕುಮಾರ್ ಭಜರಂಗಿ 2 ಚಿತ್ರ ಶುರು

Webdunia
ಶುಕ್ರವಾರ, 21 ಜೂನ್ 2019 (10:41 IST)
ಬೆಂಗಳೂರು: ಶಿವರಾಜ್ ಕುಮಾರ್ ಭಜರಂಗಿ 2 ಸಿನಿಮಾ ಮಾಡುತ್ತಾರೆಂಬ ಸುದ್ದಿ ಇತ್ತು. ಇದೀಗ ಆ ಸಿನಿಮಾ ಮುಹೂರ್ತ ನೆರವೇರಿದೆ.


ನಿನ್ನೆ ಬೆಂಗಳೂರಿನ ದೇವಾಲಯವೊಂದರಲ್ಲಿ ಮುಹೂರ್ತ ಸಮಾರಂಭ ನಡೆದಿದೆ. ಪತ್ನಿ ಗೀತಾ ಶಿವರಾಜ್ ಕುಮಾರ್ ಅವರೇ ಕ್ಲಾಪ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕ ಹರ್ಷ ಸೇರಿದಂತೆ ಚಿತ್ರತಂಡ ಜತೆಗಿತ್ತು.

ಶಿವಣ್ಣ ಅಭಿನಯದ ರುಸ್ತುಂ ಇದೇ ತಿಂಗಳ ಅಂತ್ಯಕ್ಕೆ ಬಿಡುಗಡೆಯಾಗುತ್ತಿದೆ. ಈ ಸಿನಿಮಾ ಬಗ್ಗೆ ಈಗಾಗಲೇ ಅಭಿಮಾನಿಗಳ ಕುತೂಹಲ ಮೂಡಿದೆ. ಅದರ ಮಧ್ಯೆಯೇ ಸೆಂಚುರಿ ಸ್ಟಾರ್ ನ ಮತ್ತೊಂದು ಸಿನಿಮಾ ಸೆಟ್ಟೇರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಕಿಚ್ಚ ಸುದೀಪ್ ಮುಂದಿನ ಸಿನಿಮಾಗೆ ವರ್ಷಗಟ್ಟಲೆ ತೆಗೆದುಕೊಳ್ಳಲ್ಲ: ಹೊಸ ಟ್ರೆಂಡ್ ಶುರು ಮಾಡ್ತಾರಾ ಕಿಚ್ಚ

ಸಿನಿಮಾಗೆ ಬಂದ ಮೊದಲ ಕೊಡವ ನಟಿ ನಾನೇ: ರಶ್ಮಿಕಾ ಮಂದಣ್ಣ ವಿವಾದ

ಮುಂದಿನ ಸುದ್ದಿ
Show comments