Daily Horoscope
✕

ಶಿವರಾಜ್ ಕುಮಾರ್ ಬರ್ತ್ ಡೇ ಸ್ಪೆಷಲ್: ಅಭಿಮಾನಿಗಳಿಗೆ ಗಿಫ್ಟ್

Webdunia
ಸೋಮವಾರ, 12 ಜುಲೈ 2021 (09:30 IST)
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಗೆ ಇಂದು ಜನ್ಮದಿನದ ಸಂಭ್ರಮ. ಈ ದಿನಕ್ಕೆ ಅವರ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್ ಸಿಗುತ್ತಿದೆ.


ಕೊರೋನಾ ಕಾರಣದಿಂದ ಪ್ರತೀ ಬಾರಿಯಂತೆ ಈ ಬಾರಿ ಶಿವಣ್ಣ ಅಭಿಮಾನಿಗಳೊಂದಿಗೆ ಬರ್ತ್ ಡೇ ಆಚರಿಸಿಕೊಳ್ಳುತ್ತಿಲ್ಲ. ಇಂದು ಅವರು ಬೆಂಗಳೂರಿನಲ್ಲಿಯೇ ಇರಲ್ಲ ಎಂದು ಈಗಾಗಲೇ ಹೇಳಿದ್ದಾರೆ.

ಆದರೆ ಅಭಿಮಾನಿಗಳಿಗೆ ನಿರಾಸೆಯಾಗದಂತೆ ಶಿವಣ್ಣ ಅಭಿನಯದ ಹೊಸ ಸಿನಿಮಾದ ಟೈಟಲ್ ಲಾಂಚ್ ಆಗುತ್ತಿದೆ. ಜೊತೆಗೆ ಭಜರಂಗಿ 2 ಸಿನಿಮಾದ ಟೀಸರ್ ಕೂಡಾ ಇಂದೇ ರಿಲೀಸ್ ಆಗಲಿದೆ. ಅವರ ಬರ್ತ್ ಡೇಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಶುಭಾಷಯ ಕೋರುತ್ತಿದ್ದಾರೆ. ಜೊತೆಗೆ ಈ ಎರಡು ಸಿನಿಮಾಗಳ ಗಿಫ್ಟ್ ಶಿವಣ್ಣನ ಫ್ಯಾನ್ಸ್ ಪಾಲಿಗೆ ಸ್ಪೆಷಲ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments