ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಹುಟ್ಟುಹಬ್ಬ: ಇಂದಿನ ದಿನ ಅಭಿಮಾನಿಗಳಿಗೆ ಏನೆಲ್ಲಾ ಸಿಗಲಿದೆ?

Webdunia
ಮಂಗಳವಾರ, 12 ಜುಲೈ 2022 (08:00 IST)
ಬೆಂಗಳೂರು: ಕರುನಾಡ ಚಕ್ರವರ್ತಿ, ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಗೆ ಇಂದು 60 ನೇ ಹುಟ್ಟುಹಬ್ಬದ ಸಂಭ್ರಮ. ಈ ದಿನಕ್ಕೆ ಶಿವಣ್ಣ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ಸಿಗಲಿದೆ.

ಶಿವರಾಜ್ ಕುಮಾರ್ ಸದ್ಯಕ್ಕೆ ವೇದಾ, ನೀ ಸಿಗೊವರೆಗೂ ಎಂಬಿತ್ಯಾದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇವುಗಳ ಹೊಸ ಪೋಸ್ಟರ್ ಗಳು ಇಂದು ಬಿಡುಗಡೆಯಾಗಲಿವೆ.

ಅದರ ಹೊರತಾಗಿ ಶಿವಣ್ಣ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾದ ಟೈಟಲ್ ಬಿಡುಗಡೆಯಾಗಿದೆ. ಅಲ್ಲದೆ, ಶ್ರೀನಿ ನಿರ್ದೇಶನದಲ್ಲಿ ಘೋಷ್ಟ್ ಎನ್ನುವ ಸಿನಿಮಾ ಒಪ್ಪಿಕೊಂಡಿದ್ದಾರೆ. ಘೋಷ್ಟ್ ಸಿನಿಮಾದ ಹೊಸ ಪೋಸ್ಟರ್ ನ್ನು ಕಿಚ್ಚ ಸುದೀಪ್ ಲಾಂಚ್ ಮಾಡುತ್ತಿರುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಾಮಾನ್ಯರಂತೆ ಕೇದಾರನಾಥ ಕ್ಷೇತ್ರಕ್ಕೆ ಚಾರಣ ಮಾಡಿ ಅನುಭವಿ ಹಂಚಿಕೊಂಡ ನಟ ಯುವ ರಾಜಕುಮಾರ್

ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್‌ಗೆ ಮಾತೃವಿಯೋಗ

ಬಾಬಿ ಜತೆಗಿನ ಪ್ರೀತಿ ಜೀವನದ ಅದ್ಭುತ ಘಳಿಗೆ: ಹಳೆ ಪ್ರೇಮಿ ಬಗ್ಗೆ ಪೂಜಾ ಭಟ್

ಸನಾತನ ಧರ್ಮವೇ ಜೀವನ ವಿಧಾನ: ಉದಯನಿಧಿ ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ಅರ್ಜುನ್ ಸರ್ಜಾ

ಬಾಲಿವುಡ್ ನಟ ನಟಿಯರ ಜತೆ ಉತ್ತಮ ಒಡನಾಟ ಹೊಂದಿದ್ದ ಕರಣ್ ಜೋಹರ್‌ ಹೀಗ್ಯಾಕೆ ನಡ್ಕೊಂಡ್ರು

ಮುಂದಿನ ಸುದ್ದಿ
Show comments