Daily Horoscope
✕

ಶಿವರಾಜ್ ಕುಮಾರ್ ಈಗ ಬ್ಯುಸಿಯೆಸ್ಟ್ ನಟ

Webdunia
ಮಂಗಳವಾರ, 31 ಆಗಸ್ಟ್ 2021 (09:17 IST)
ಬೆಂಗಳೂರು: ನಟ ಶಿವರಾಜ್ ಕುಮಾರ್ ಸ್ಯಾಂಡಲ್ ವುಡ್ ನ ಚಿರ ಯುವಕ. ಅವರಿಗೆ ವಯಸ್ಸಾಗುತ್ತಿದೆ ಎಂದು ಯಾರೂ ಹೇಳೋ ಹಾಗಿಲ್ಲ. ಎವರ್ ಚಾರ್ಮಿಂಗ್ ಶಿವಣ್ಣ ಈಗ ಸ್ಯಾಂಡಲ್ ವುಡ್ ಬ್ಯುಸಿಯೆಸ್ಟ್ ನಟ.


59 ನೇ ವಯಸ್ಸಿನಲ್ಲೂ ಲವ್ ಸ್ಟೋರಿ ಮಾಡುವ ಕೆಪಾಸಿಟಿ ಇರುವ ಶಿವಣ್ಣ ಈ ವರ್ಷ ಸಾಲು ಸಾಲು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಅದೂ ಪ್ರಮುಖ ಬ್ಯಾನರ್ ಗಳಲ್ಲಿ, ನಿರ್ಮಾಪಕ, ನಿರ್ದೇಶಕರೊಂದಿಗೆ. ಎಲ್ಲಾ ಸಿನಿಮಾಗಳೂ ಒಂದಕ್ಕಿಂತ ಒಂದು ವಿಶಿಷ್ಟ.

ವೇದ, ಭೈರಾಗಿ, ನೀ ಸಿಗೋವರೆಗೂ, ಸತ್ಯಮಂಗಳ ಅವರ ಟೈಟಲ್ ಅನೌನ್ಸ್ ಆಗಿರುವ ಹೊಸ ಸಿನಿಮಾಗಳು. ಇದಲ್ಲದೆ, ರಿಷಬ್ ಶೆಟ್ಟಿ-ಜಯಣ್ಣ ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಅದಕ್ಕೆ ಟೈಟಲ್ ಇನ್ನೂ ಫಿಕ್ಸ್ ಆಗಿಲ್ಲ. ಇದರ ಜೊತೆಗೆ ಭಜರಂಗಿ 2 ಸಿನಿಮಾ ಬಿಡುಗಡೆಗಾಗಿ ಕಾದು ನಿಂತಿದೆ. ಅಂತೂ ಮುಂದಿನ ಎರಡು ವರ್ಷಗಳಿಗೆ ಶಿವಣ್ಣ ಫುಲ್ ಬ್ಯುಸಿಯಾಗಿರುವುದು ಗ್ಯಾರಂಟಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments