Daily Horoscope
✕

ಯಶ್ ತುಂಬಾ ಹ್ಯಾಂಡ್ಸಮ್: ರಾಕಿ ಭಾಯಿ ಹೊಗಳಿದ ಶಿವರಾಜ್ ಕುಮಾರ್

Webdunia
ಬುಧವಾರ, 27 ಅಕ್ಟೋಬರ್ 2021 (09:55 IST)
ಬೆಂಗಳೂರು: ಭಜರಂಗಿ 2 ಸಿನಿಮಾ ಪ್ರಿ ರಿಲೀಸ್ ಈವೆಂಟ್ ನಲ್ಲಿ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಡಿ ಹೊಗಳಿದ್ದಾರೆ.

ಪ್ರಿ ರಿಲೀಸ್ ಈವೆಂಟ್ ಗೆ ಅತಿಥಿಯಾಗಿ ಬಂದಿದ್ದ ರಾಕಿಂಗ್ ಸ್ಟಾರ್ ಯಶ್, ಸಿನಿಮಾಗೆ ಶುಭ ಕೋರಿದ್ದಲ್ಲದೆ, ನಾನು ಹುಟ್ಟಿದಾಗಲೇ ಶಿವಣ್ಣ ಸ್ಟಾರ್ ಆಗಿದ್ರು. ಶಿವಣ್ಣ, ಅಪ್ಪು ಸಾರ್ ನೋಡಿ ನಾವೆಲ್ಲಾ ಸ್ಪೂರ್ತಿ ಪಡೆದಿದ್ದೇವೆ ಎಂದು ಯಶ್ ಹೊಗಳಿದರು.

ಬಳಿಕ ಮಾತನಾಡಿದ ಶಿವಣ್ಣ ‘ಯಶ್ ನನ್ನ ಫ್ಯಾನ್ ಎಂದರು. ಆದರೆ ನಾನು ಯಶ್ ಬಗ್ಗೆ ಹೇಳಲೇಬೇಕು. ಈವತ್ತು ನ್ಯಾಷನಲ್ ಸ್ಟಾರ್ ಆದ್ರೂ ಅದೇ ವಿನಯವಂತಿಕೆ ಉಳಿಸಿಕೊಂಡಿದ್ದಾರೆ. ಯಶ್‍ ತುಂಬಾ ಚೆನ್ನಾಗಿ ಡ್ಯಾನ್ಸ್ ಮಾಡ್ತಾರೆ. ಅವರು ತುಂಬಾ ಹ್ಯಾಂಡ್ಸಮ್’ ಎಂದು ಶಿವಣ್ಣ ಹೊಗಳಿದ್ದಾರೆ. ಪ್ರಿರಿಲೀಸ್ ಈವೆಂಟ್ ಕಾರ್ಯಕ್ರಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಯಶ್, ಶಿವಣ್ಣ ಜೊತೆಯಾಗಿ ಭಜರಂಗಿ 2 ಟೈಟಲ್ ಹಾಡಿಗೆ ಹೆಜ್ಜೆ ಹಾಕಿ ಅಭಿಮಾನಿಗಳಿಗೆ ಖುಷಿಕೊಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments