Select Your Language

Notifications

webdunia
webdunia
webdunia
webdunia

ಕ್ಯಾಪ್ಟನ್ ಮಿಲ್ಲರ್ ಶೂಟಿಂಗ್ ಮುಗಿಸಿದ ಶಿವರಾಜ್ ಕುಮಾರ್

ಕ್ಯಾಪ್ಟನ್ ಮಿಲ್ಲರ್ ಶೂಟಿಂಗ್ ಮುಗಿಸಿದ ಶಿವರಾಜ್ ಕುಮಾರ್
ಬೆಂಗಳೂರು , ಮಂಗಳವಾರ, 20 ಜೂನ್ 2023 (17:05 IST)
Photo Courtesy: Twitter
ಬೆಂಗಳೂರು: ಶಿವರಾಜ್ ಕುಮಾರ್ ತಮಿಳಿನಲ್ಲಿ ಧನುಷ್ ನಾಯಕರಾಗಿರುವ ಕ್ಯಾಪ್ಟನ್ ಮಿಲ್ಲರ್ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.

ಈ ಸಿನಿಮಾದಲ್ಲಿ ಶಿವಣ್ಣ ತಮ್ಮ ಭಾಗದ ಚಿತ್ರೀಕರಣ ಮುಗಿಸಿಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಶಿವಣ್ಣ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಇದೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು ಅರುಣ್ ಮಾದೇಶ್ವರನ್ ನಿರ್ದೇಶನ ಮಾಡುತ್ತಿದ್ದಾರೆ. ಶಿವಣ್ಣ ಪಾಲಿಗೆ ಇದು ಎರಡನೇ ತಮಿಳು ಸಿನಿಮಾ. ಇದಕ್ಕೆ ಮೊದಲು ರಜನೀಕಾಂತ್ ಜೊತೆ ಜೈಲರ್ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದು, ಆ ಸಿನಿಮಾವೂ ಬಿಡುಗಡೆಯಾಗಬೇಕಿದೆ. ಇದೀಗ ಕ್ಯಾಪ್ಟನ್ ಮಿಲ್ಲರ್ ಸಿನಿಮಾ ತಂಡ ಶೂಟಿಂಗ್ ಮುಗಿಸಿ ಶಿವಣ್ಣಗೆ ವಿಶೇಷವಾಗಿ ಬೀಳ್ಕೊಡುಗೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಿತ್ರತಂಡದ ಮೇಲೆ ಅಸಮಾಧಾನ: ಮಹೇಶ್ ಬಾಬು ಸಿನಿಮಾದಿಂದ ಹೊರಬಂದ ಪೂಜಾ ಹೆಗ್ಡೆ