Webdunia - Bharat's app for daily news and videos

Install App

ಲಂಡನ್ ವಿಮಾನವೇರಿದ ಶಿವರಾಜ್ ಕುಮಾರ್ ಗೆ ಅಭಿಮಾನಿಗಳಿಂದ ಬೀಳ್ಕೊಡುಗೆ

Webdunia
ಶನಿವಾರ, 6 ಜುಲೈ 2019 (10:23 IST)
ಬೆಂಗಳೂರು: ಭುಜದ ಶಸ್ತ್ರಚಿಕಿತ್ಸೆಗಾಗಿ ಇಂದು ಬೆಳಿಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪತ್ನಿ ಗೀತಾ ಜತೆ ಲಂಡನ್ ವಿಮಾನವೇರಿದ್ದಾರೆ.


ಕೆಲವು ದಿನಗಳ ಕಾಲ ಲಂಡನ್ ನಲ್ಲಿ ಉಳಿದುಕೊಳ್ಳಲಿರುವ ಶಿವರಾಜ್ ಕುಮಾರ್ ಶಸ್ತ್ರ ಚಿಕಿತ್ಸೆ ಬಳಿಕ ಕೆಲವು ಕಾಲ ಚಿತ್ರರಂಗದಿಂದ ದೂರವುಳಿಯಲಿದ್ದಾರೆ. ಅಲ್ಲದೆ ಈ ಬಾರಿ ಲಂಡನ್ ನಲ್ಲಿರುವ ಕಾರಣ ಬರ್ತ್ ಡೇ ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ಈಗಾಗಲೇ ಹೇಳಿದ್ದಾರೆ.

ಹೀಗಾಗಿ ಬೆಳಿಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಶಿವರಾಜ್ ಕುಮಾರ್ ತೆರಳುವ ಮೊದಲು ಅಭಿಮಾನಿಗಳು ವಿ ಲವ್ ಯೂ ಶಿವಣ್ಣ ಎಂದು ಘೋಷಣೆ ಕೂಗಿ ಬೀಳ್ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ನಟ ದರ್ಶನ್ ಗೆ ಮುಂದೆ ಎಲ್ಲಿ ಜೈಲೂಟ, ಇಂದು ನಿರ್ಧಾರ

ಮೈಸೂರು ದಸರಾ ಆನೆ ಮಾವುತರ ಕುಟುಂಬಕ್ಕೆ ಕುಕ್ಕರ್ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್

ಮುಂದಿನ ಸುದ್ದಿ
Show comments