Daily Horoscope
✕

ಪುನೀತ್ ಬಳಿಕ ಅಣ್ಣ ಶಿವರಾಜ್ ಕುಮಾರ್ ರಿಂದ ಸಿನಿ ಕಾರ್ಮಿಕರಿಗೆ ನೆರವು

Webdunia
ಬುಧವಾರ, 23 ಜೂನ್ 2021 (09:11 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೀಡಾದ ಸಿನಿ ಕಾರ್ಮಿಕರಿಗೆ ನೆರವಾಗಲು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂ.ಗಳ ಧನ ಸಹಾಯ ಮಾಡಿದ್ದರು.


ಇದೀಗ ಪುನೀತ್ ಹಾದಿಯಲ್ಲೇ ಅಣ್ಣ ಶಿವರಾಜ್ ಕುಮಾರ್ ಕೂಡಾ ಸಾಗಿದ್ದಾರೆ. ಶಿವಣ್ಣ ಕೂಡಾ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂ.ಗಳ ಧನ ಸಹಾಯ ಮಾಡಿದ್ದಾರೆ.

ಈ ಹಣ ಲಾಕ್ ಡೌನ್ ನಿಂದಾಗಿ ಕೆಲಸ ಕಳೆದುಕೊಂಡ ಸಿನಿಮಾ ಕಾರ್ಮಿಕರಿಗೆ ಹಣಕಾಸಿನ ನೆರವು ನೀಡಲು ಬಳಕೆಯಾಗಲಿದೆ. ಪತ್ನಿ ಗೀತಾ ಹುಟ್ಟುಹಬ್ಬದ ಬೆನ್ನಲ್ಲೇ ಶಿವಣ್ಣ ಕಾರ್ಮಿಕರಿಗೆ ಈ ಉಡುಗೊರೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಕ್ಸಸ್ ಅಂದ್ರೆ ಹೀಗಿರ್ಬೇಕು…ಪ್ರೇಮದ ಊರಲಿ ಸಿನಿಮಾ 100 ಕೋಟಿ ಕ್ಲಬ್ ಗೆ ಸೇರ್ಪಡೆ

BBK13: ಗೆಳೆಯ ಎನ್ನುತ್ತಲೇ ತಾಂಡವ್ ಬೆನ್ನಿಗೆ ಚೂರಿ ಹಾಕಿದ್ರಾ ಗಗನ್… ಕಣ್ಣೀರಾದ ಕುಚಿಕು

ಬೇಗ ಓಡು ಟೈಗರ್…ಪ್ರಾಣದ ಹಂಗು ತೊರೆದು ಚಾಲಕನ ಜೀವ ಉಳಿಸಿದ ಟೈಗರ್ ಶ್ರಾಫ್: Video

ಕಣ್ಮುಚ್ಚಿ ಹೊಡೆಯುವಷ್ಟರಲ್ಲಿ ತೀರಾ ಸನಿಹದಿಂದಲೇ ಬಿತ್ತು ಗುಂಡು: ಟೈಗರ್ ಶ್ರಾಫ್ ಗುಂಡಿನ ದಾಳಿಯ ಭೀಕರ ವಿಡಿಯೋ ವೈರಲ್

BBK13: ಒಂದು ಸೀಸನ್ ನಲ್ಲಿ ಒಬ್ರು ಇಬ್ರು ದಡ್ಡರಿದ್ರೆ ಓಕೆ, ಇಷ್ಟೂ ಇಲ್ವಾ ತಲೆಯಲ್ಲಿ: ಮನೆಮಂದಿಗೆ ಕಿಚ್ಚನ ಕ್ಲಾಸ್

ಮುಂದಿನ ಸುದ್ದಿ
Show comments