ಸರಿಗಮಪ ಶೋನಲ್ಲಿ ಶಿವರಾಜ್ ಕುಮಾರ್ ಮೋಡಿ

Webdunia
ಶನಿವಾರ, 16 ಅಕ್ಟೋಬರ್ 2021 (09:20 IST)
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ಹಾಡಿನ ಶೋ ಸರಿಗಮಪ ಕಾರ್ಯಕ್ರಮಕ್ಕೆ ನಟ ಶಿವರಾಜ್ ಕುಮಾರ್ ಆಗಮಿಸಿದ್ದಾರೆ.


ಈ ದಸರಾ ಹಬ್ಬದ ಸಂದರ್ಭದಲ್ಲಿ ಪ್ರಸಾರವಾಗಲಿರುವ ಎಪಿಸೋಡ್ ನಲ್ಲಿ ಶಿವಣ್ಣ ಅತಿಥಿಯಾಗಿ ಭಾಗಿಯಾಗಿದ್ದು, ಸ್ಪರ್ಧಿಗಳ ಹಾಡುಗಳನ್ನು ಎಂಜಾಯ್ ಮಾಡಿದ್ದಾರೆ.

ವಿಶೇಷವೆಂದರೆ ಶಿವಣ್ಣ ಕೂಡಾ ಹಾಡಿಗೆ ಧ್ವನಿಗೂಡಿಸಿದ್ದು, ಡೈಲಾಗ್ ಗಳ ಮೂಲಕ ಮನರಂಜಿಸಿದ್ದಾರೆ. ಸಾಮಾನ್ಯವಾಗಿ ಶಿವಣ‍್ಣ ನೃತ್ಯ, ಟಾಕ್ ಶೋಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಹಾಡಿನ ಶೋನಲ್ಲಿ ಕಾಣಿಸಿಕೊಂಡಿರುವುದು ಅಪರೂಪ. ಈ ಸ್ಮರಣೀಯ ಎಪಿಸೋಡ್ ಇಂದು ಮತ್ತು ನಾಳೆ ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ವಿರುದ್ಧ ದೈವಕ್ಕೇ ದೂರು

ಕಾಂತಾರ ಚಾಪ್ಟರ್ 1 ಒಂದು ವಾರದಲ್ಲಿ ಗಳಿಸಿದ್ದು ಎಷ್ಟು

ಬಿಗ್ ಬಾಸ್ ರಾತ್ರೋ ರಾತ್ರಿ ತೆರೆಯಲು ಕಿಚ್ಚ ಸುದೀಪ್ ಕರೆ ಮಾಡಿದ್ದು ಯಾರಿಗೆ

ಅ‍ಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಪಂಜಾಬಿ ಗಾಯಕ ರಾಜವೀರ್ ಜವಾಂಡ ನಿಧನ

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್, ಆತನ ಮಗನ ವಿರುದ್ಧ 23 ಪ್ರಕರಣ, ಲುಕ್‌ ಔಟ್ ನೋಟಿಸ್ ಜಾರಿ

ಮುಂದಿನ ಸುದ್ದಿ
Show comments