Select Your Language

Notifications

webdunia
webdunia
webdunia
webdunia

ಸೈಮಾ ವೇದಿಕೆಯಲ್ಲಿ ಕಣ್ಣೀರು ಹಾಕಿದ ಶಿವರಾಜ್ ಕುಮಾರ್

ಸೈಮಾ ವೇದಿಕೆಯಲ್ಲಿ ಕಣ್ಣೀರು ಹಾಕಿದ ಶಿವರಾಜ್ ಕುಮಾರ್
ಬೆಂಗಳೂರು , ಭಾನುವಾರ, 11 ಸೆಪ್ಟಂಬರ್ 2022 (10:20 IST)
ಬೆಂಗಳೂರು: ಪ್ರತಿಷ್ಠಿತ ಸೈಮಾ ಪ್ರಶಸ್ತಿ ಪ್ರಧಾನ ಸಮಾರಂಭದ ವೇದಿಕೆಯಲ್ಲಿ ನಟ ಶಿವರಾಜ್ ಕುಮಾರ್ ಭಾವುಕರಾಗಿ ಕಣ್ಣೀರು ಹಾಕಿದ ಘಟನೆ ನಡೆಯಿತು.

ಪುನೀತ್ ರಾಜ್ ಕುಮಾರ್ ಗೌರವಾರ್ಥ ಸೈಮಾವನ್ನು ಈ ಬಾರಿ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಹೀಗಾಗಿ ವೇದಿಕೆಯಲ್ಲಿ ಪುನೀತ್ ಗೆ ವಿಶೇಷ ಗೌರವ ನೀಡಲಾಯಿತು.

ಈ ವೇಳೆ ವೇದಿಕೆ ಶಿವರಾಜ್ ಕುಮಾರ್ ಸೇರಿದಂತೆ ಇಡೀ ದೊಡ್ಮನೆ ಕುಟುಂಬವನ್ನು ವೇದಿಕೆಗೆ ಕರೆಸಿ ಗೌರವಿಸಲಾಯಿತು. ಈ ವೇಳೆ ಪುನೀತ್ ವಿಡಿಯೋ ನೋಡಿ ಶಿವಣ್ಣ ಮತ್ತು ಇಡೀ ಕುಟುಂಬ ವೇದಿಕೆಯಲ್ಲೇ ಬಿಕ್ಕಿ ಬಿಕ್ಕಿ ಅತ್ತರು.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಭಾಸ್ ಚಿಕ್ಕಪ್ಪ ಕೃಷ್ಣಂರಾಜು ನಿಧನ