Webdunia - Bharat's app for daily news and videos

Install App

ಜೈಲರ್ ನಲ್ಲಿ ಶಿವಣ್ಣ ಸೀನ್ ಗೆ ಸಿಕ್ತು ಭರ್ಜರಿ ಶಿಳ್ಳೆ

Webdunia
ಗುರುವಾರ, 10 ಆಗಸ್ಟ್ 2023 (19:04 IST)
Photo Courtesy: Twitter
ಚೆನ್ನೈ: ರಜನೀಕಾಂತ್ ನಾಯಕರಾಗಿರುವ ಜೈಲರ್ ಸಿನಿಮಾ ಇಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ಕಂಡುಬಂದಿದೆ.

ಈ ಸಿನಿಮಾದಲ್ಲಿ ಕನ್ನಡ ನಟ ಶಿವರಾಜ್ ಕುಮಾರ್ ಕೂಡಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶಿವಣ್ಣ ಸಿನಿಮಾದಲ್ಲಿ ಕಾಣಿಸಿಕೊಳ್ಳುವುದು ಕೆಲವೇ ನಿಮಿಷಗಳಾದರೂ ಅವರ ದೃಶ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಕನ್ನಡೇತರ ಪ್ರೇಕ್ಷಕರೂ ಶಿವಣ್ಣನ ಸ್ಕ್ರೀನ್ ಪ್ರೆಸೆನ್ಸ್ ಅದ್ಭುತ ಎಂದು ಕೊಂಡಾಡಿದ್ದಾರೆ. ಪ್ರಿ ಕ್ಲೈಮ್ಯಾಕ್ಸ್ ಗೆ ಮೊದಲು ಕೆಲವೇ ಕ್ಷಣ ಬಂದರೂ ಶಿವಣ್ಣ ನೆನಪಿನಲ್ಲುಳಿಯುವಂತೆ ಮಾಡುತ್ತಾರೆ ಎಂದು  ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments