ಪ್ರಜ್ವಲ್ ದೇವರಾಜ್ ಅಬ್ಬರಕ್ಕೆ ಶಿವರಾಜಕುಮಾರ್ ಸಾಥ್

Webdunia
ಮಂಗಳವಾರ, 8 ಡಿಸೆಂಬರ್ 2020 (10:21 IST)
ಬೆಂಗಳೂರು: ಡೈನಾಮಿಕ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಹೊಸ ಸಿನಿಮಾ ‘ಅಬ್ಬರ’ ಪೋಸ್ಟರ್ ಲಾಂಚ್ ಮಾಡಲಾಗಿದೆ.


ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಫಸ್ಟ್ ಲುಕ್ ಪೋಸ್ಟರ್ ಲಾಂಚ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಪ್ರಜ್ವಲ್ ಡಿಫರೆಂಟ್ ಗೆಟಪ್ ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಲ್ಲದೆ ಪ್ರಜ್ವಲ್ ಅಭಿನಯದ ವೀರಂ ಸಿನಿಮಾ ಮುಹೂರ್ತ ಕಾರ್ಯಕ್ರಮ ಡಿಸೆಬಂರ್ 10 ರಂದು ನಡೆಯಲಿದೆ. ಸದ್ಯಕ್ಕೆ ಈ ಎರಡು ಸಿನಿಮಾಗಳಲ್ಲಿ ಪ್ರಜ್ವಲ್ ಬ್ಯುಸಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ಮುಂದಿನ ಸುದ್ದಿ
Show comments