Select Your Language

Notifications

webdunia
webdunia
webdunia
webdunia

ತಮಿಳುನಾಡು ಸಿಎಂ ಸ್ಟಾಲಿನ್ ಭೇಟಿಯಾದ ಶಿವರಾಜ್ ಕುಮಾರ್ ದಂಪತಿ

ಶಿವರಾಜ್ ಕುಮಾರ್
ಚೆನ್ನೈ: ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತಾ ತಮಿಳುನಾಡು ಸಿಎಂ ಸ್ಟಾಲಿನ್ ಅವರನ್ನು ಭೇಟಿಯಾಗಿದ್ದಾರೆ.

ಚೆನ್ನೈನಲ್ಲಿ ಗೆಳೆಯರನ್ನು ಹೊಂದಿರುವ ಶಿವಣ್ಣ ಆಗಾಗ ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ. ಈಗಲೂ ಅದೇ ರೀತಿ ಹೋಗಿದ್ದಾಗ ಸಿಎಂ ಸ್ಟಾಲಿನ್ ರನ್ನು ಭೇಟಿಯಾಗಿದ್ದಾರೆ.

ಪುನೀತ್ ರಾಜ್ ಕುಮಾರ್ ನಿಧನರಾಗಿದ್ದಾಗ ಸ್ಟಾಲಿನ್ ಪತ್ರ ಮುಖೇನ್ ರಾಜ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಅದಕ್ಕೆ ಕೃತಜ್ಞತೆ ಸಲ್ಲಿಸುವಾಗ ಸಲುವಾಗಿ ಸೌಹಾರ್ದಯುತವಾಗಿ ಭೇಟಿ ನಡೆಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರ್ತ್ ಡೇ ವಿಶಿಷ್ಟವಾಗಿ ಆಚರಿಸಲು ಸಿದ್ಧರಾದ ಫ್ಯಾನ್ಸ್