Webdunia - Bharat's app for daily news and videos

Install App

ಗಂಧದ ಗುಡಿ ಟೀಸರ್ ನೋಡಿ ಶಾಕ್ ಆಯ್ತು ಎಂದ ಶಿವರಾಜ್ ಕುಮಾರ್

Webdunia
ಸೋಮವಾರ, 6 ಡಿಸೆಂಬರ್ 2021 (16:41 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನಸಿನ ಕೂಸು ಗಂಧದ ಗುಡಿ ಸಾಕ್ಷ್ಯಚಿತ್ರದ ಟೀಸರ್ ಇಂದು ಲಾಂಚ್ ಆಗಿದೆ. ಈ ಟೀಸರ್ ಬಗ್ಗೆ ನಟ ಶಿವರಾಜ್ ಕುಮಾರ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಶಿವಣ್ಣ ಟೀಸರ್ ನೋಡಿ ಶಾಕ್ ಆಯ್ತು, ಜೊತೆಗೆ ಬೇಸರವೂ ಆಯ್ತು ಎಂದಿದ್ದಾರೆ. ಅದಕ್ಕೆ ಕಾರಣವನ್ನೂ ಅವರು ಹೇಳಿದ್ದಾರೆ.

‘ಇಂಥಾ ವ್ಯಕ್ತಿ ಈಗ ನಮ್ಮ ಜೊತೆಗಿಲ್ಲವಲ್ಲಾ ಎಂಬ ಬೇಸರವಾಯಿತು. ಆದರೆ ಅವನು ಮಾಡಿದ ಪ್ರಯತ್ನ ಅದನ್ನು ಯಾರೂ ಮಾಡಕ್ಕಾಗಲ್ಲ. ಅವನ ನೆನಪು ಕಾಡುತ್ತೆ. ಗಂಧದ ಗುಡಿ ಟೈಟಲ್ ಗೂ ನಮ್ಮ ಫ್ಯಾಮಿಲಿಗೂ ಹತ್ತಿರದ ಸಂಬಂಧ. ಕಾಡಿನ ಬಗ್ಗೆ ಸಾಕಷ್ಟು ಸಿನಿಮಾಗಳು ಬಂದಿವೆ.ಈ ಕೊರೋನಾ ಟೈಂನಲ್ಲಿ ಇಂತಹದ್ದೊಂದು ಪ್ರಯತ್ನ ನಿಜಕ್ಕೂ ಅರ್ಥಪೂರ್ಣ’ ಎಂದು ಶಿವಣ್ಣ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments