Webdunia - Bharat's app for daily news and videos

Install App

ಹಾಸ್ಟೆಲ್ ಹುಡುಗರು-ರಮ್ಯಾ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಶಿವರಾಜ್ ಕುಮಾರ್

Webdunia
ಶನಿವಾರ, 22 ಜುಲೈ 2023 (17:09 IST)
ಬೆಂಗಳೂರು: ಹಾಸ್ಟೆಲ್ ಹುಡುಗರು ಸಿನಿಮಾದ ಟ್ರೈಲರ್ ನಲ್ಲಿ ಅನುಮತಿಯಿಲ್ಲದೇ ತಮ್ಮ ದೃಶ್ಯಗಳನ್ನು ಬಳಸಲಾಗಿದೆ ಎಂದು ನಟಿ ರಮ್ಯಾ ಕೋರ್ಟ್ ಮೆಟ್ಟಿಲೇರಿದ್ದರು. ಬಳಿಕ ಬಿಡುಗಡೆಗೆ ಕೊನೆಯ ಕ್ಷಣದಲ್ಲಿ ನ್ಯಾಯಾಲಯ ತಡೆ ಅರ್ಜಿ ತೆರವುಗೊಳಿಸಿ ಚಿತ್ರತಂಡ ನಿಟ್ಟುಸಿರುವ ಬಿಡುವಂತೆ ಮಾಡಿತ್ತು.

ಈ ವಿವಾದದ ಬಗ್ಗೆ ಇದೀಗ ಸ್ಯಾಂಡಲ್ ವುಡ್ ನಲ್ಲಿ ಸದ್ಯಕ್ಕೆ ಹಿರಿಯಣ್ಣನಂತಿರುವ ನಟ ಶಿವರಾಜ್ ಕುಮಾರ್ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ್ದಾರೆ.

‘ಸಿನಿಮಾ ರಿಸಲ್ಟ್ ಏನು ಬಂದಿದೆ ಎನ್ನುವುದು ಮುಖ್ಯ. ಒಳ‍್ಳೆಯ ಮನಸ್ಸಿನಿಂದ ಸಿನಿಮಾ ಮಾಡಿದರೆ ಯಾವ ಅಡೆತಡೆಯೂ ಇರಲ್ಲ. ಸತ್ಯ ಇದ್ದಲ್ಲಿ ಜಯ ಇದೆ. ಒಟ್ಟಿನಲ್ಲಿ ನಮ್ಮ ಇಂಡಸ್ಟ್ರಿ ಬೆಳೆಯಬೇಕು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments