ಅಪ್ಪು ನನ್ನ ರಕ್ತ ಕಣೊ ಲೇಯ್..! ಭೈರಾಗಿ ಈವೆಂಟ್ ನಲ್ಲಿ ಶಿವಣ್ಣ ಆವಾಜ್

Webdunia
ಭಾನುವಾರ, 26 ಜೂನ್ 2022 (09:10 IST)
ಚಾಮರಾಜನಗರ: ಇಲ್ಲಿ ನಿನ್ನೆ ಸಂಜೆ ನಡೆದ ಭೈರಾಗಿ ಸಿನಿಮಾ ಪ್ರಿ ರಿಲೀಸ್ ಈವೆಂಟ್ ನಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮಾತುಗಳು ನೆರೆದಿದ್ದವರನ್ನು ರಂಜಿಸಿದವು.

ಅಭಿಮಾನಿಗಳೊಂದಿಗೆ ಚಾಮರಾಜನಗರದ ಶೈಲಿಯ ಕನ್ನಡದಲ್ಲೇ ಮಾತನಾಡಿದ ಶಿವಣ್ಣ ಭೈರಾಗಿ 25 ನೇ ದಿನಾಚರಣೆಗೂ ಇಲ್ಲಿಗೇ ಬರ್ತೀವಿ ಎಂದು ಪ್ರಾಮಿಸ್ ಮಾಡಿದರು.

ಇನ್ನು ಶಿವಣ್ಣ ಮಾತನಾಡುತ್ತಿದ್ದಾಗ ಅಭಿಮಾನಿಗಳು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಜೈಕಾರ ಹಾಕಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿವಣ್ಣ, ಮೆತ್ತಗೆ ಅಭಿಮಾನಿಗಳನ್ನು ಗದರಿ ‘ಅಪ್ಪುನ ನೀವೆಲ್ಲಾ ಈಗ ನೋಡ್ತಿರಬಹುದು. ನಾನು ಕೂಸು ಮರಿ ಆಗಿದ್ದಾಗಿನಿಂದ ನೋಡ್ತಿದ್ದೀನಿ. ಅಪ್ಪು ನನ್ನ ರಕ್ತ ಕಣೊ ಲೇಯ್’ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments