Webdunia - Bharat's app for daily news and videos

Install App

ಪ್ರಭಾಸ್ ‘ರಾಧೇ ಶ್ಯಾಮ್’ ಸಿನಿಮಾಗೆ ಶಿವರಾಜ್ ಕುಮಾರ್ ಸಾಥ್

Webdunia
ಸೋಮವಾರ, 28 ಫೆಬ್ರವರಿ 2022 (10:30 IST)
ಬೆಂಗಳೂರು: ಪ್ರಭಾಸ್ ಅಭಿನಯದ ಬಹುಭಾಷಾ ಸಿನಿಮಾ ರಾಧೇ ಶ್ಯಾಮ್ ಗೆ ಸ್ಯಾಂಡಲ್ ವುಡ್ ಹೀರೋ ಶಿವರಾಜ್ ಕುಮಾರ್ ಸಾಥ್ ಕೊಟ್ಟಿದ್ದಾರೆ.

ರಾಧೇ ಶ್ಯಾಮ್ ತೆಲುಗು, ಕನ್ನಡ, ಮಲಯಾಳ, ತಮಿಳು ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ. ಹೀಗಾಗಿ ಆಯಾ ಭಾಷೆಯ ಅವತರಣಿಕೆಗೆ ಆಯಾ ಭಾಷೆಯ ಸ್ಟಾರ್ ನಟರಿಂದ ಹಿನ್ನಲೆ ಧ್ವನಿ ನೀಡಲಾಗುತ್ತದೆ.

ಇದೇ ರೀತಿ ಕನ್ನಡ ಭಾಷೆಗೆ ಶಿವರಾಜ್ ಕುಮಾರ್ ಧ್ವನಿ ನೀಡಿದ್ದಾರೆ. ಈ ಮೂಲಕ ತೆಲುಗು ಸಿನಿಮಾಗೆ ಶಿವಣ್ಣ ಸಾಥ್ ನೀಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments