Webdunia - Bharat's app for daily news and videos

Install App

ಶಿವಣ್ಣ-ಪ್ರಭುದೇವ ಸಿನಿಮಾಗೆ ನಾಯಕಿಯರು ಇವರೇ!

Webdunia
ಗುರುವಾರ, 18 ಆಗಸ್ಟ್ 2022 (08:30 IST)
ಬೆಂಗಳೂರು: ಯೋಗರಾಜ್ ಭಟ್ ನಿರ್ದೇಶನದಲ್ಲಿ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಜೊತೆಯಾಗಿ ತೆರೆ ಹಂಚಿಕೊಳ್ಳಲಿರುವ ಸಿನಿಮಾಗೆ ನಾಯಕಿ ಫಿಕ್ಸ್ ಆಗಿದ್ದಾರೆ.

ಈ ಸಿನಿಮಾಗೆ ರಾಜಕುಮಾರ, ಜೇಮ್ಸ್ ಚಿತ್ರದಲ್ಲಿ ಪುನೀತ್ ಗೆ ನಾಯಕಿಯಾಗಿದ್ದ ಪ್ರಿಯಾ ಆನಂದ್ ಮತ್ತು ಕನ್ನಡದ ಬೆಡಗಿ ನಿಶ್ವಿಕಾ ನಾಯ್ಡು ನಾಯಕಿಯರಾಗಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಕೆಲವು ದಿನಗಳ ಹಿಂದೆ ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆದಿತ್ತು. ಆದರೆ ಯೋಗರಾಜ್ ಭಟ್ ಗಾಳಿಪಟ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದರಿಂದ ಚಿತ್ರೀಕರಣ ಇನ್ನೂ ಆರಂಭವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

ಮುಂದಿನ ಸುದ್ದಿ
Show comments