Webdunia - Bharat's app for daily news and videos

Install App

ಅಣ್ಣಾವ್ರ ಹುಟ್ಟೂರಿನಲ್ಲಿ ಪುನೀತ್, ಶಿವರಾಜ್ ಕುಮಾರ್ ಸುತ್ತಾಟ

Webdunia
ಭಾನುವಾರ, 1 ಆಗಸ್ಟ್ 2021 (09:40 IST)
ಬೆಂಗಳೂರು: ವರನಟ ಡಾ. ರಾಜ್ ಕುಮಾರ್ ಹುಟ್ಟೂರು ಗಾಜನೂರಿನಲ್ಲಿ ಈಗ ಅವರ ಪುತ್ರರಾದ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್ ಸಂಸಾರ ಸಮೇತ ಸಮಯ ಕಳೆಯುತ್ತಿದ್ದಾರೆ.


ಗಾಜನೂರಿಗೆ ಕುಟುಂಬ ಸಮೇತರಾಗಿ ಹೋಗಿರುವ ಡಾ. ರಾಜ್ ಪುತ್ರರು ಇಲ್ಲಿನ ಪ್ರಕೃತಿ ಸೌಂದರ್ಯ ಸವಿದು ಖುಷಿಪಟ್ಟಿದ್ದಾರೆ. ಜೊತೆಗೆ ಸ್ಥಳೀಯರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಶಿವಣ್ಣ, ಅಪ್ಪಾಜಿ ಹುಟ್ಟಿದ ಊರು, ನನಗೆ ಹತ್ತಿರವಾದ ಗಾಜನೂರಿನಲ್ಲಿ ನಾನು, ನನ್ನ ಕುಟುಂಬ ಕಳೆದ ಕ್ಷಣಗಳು ಎಂದು ಫೋಟೋ ಸಮೇತ ಪ್ರಕಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಧ್ಯಮದ ಮುಂದೆ ಮಹಿಳೆಗೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್, ಕಾರಣ ಇಲ್ಲಿದೆ

ರಜನಿಕಾಂತ್ ನಟನೆಯ ಜೈಲರ್ 2 ಚಿತ್ರತಂಡದ ಜತೆ ಸೇರಿಕೊಂಡ್ರಾ ಬಾಲಿವುಡ್‌ನ ಸೂಪರ್ ಸ್ಟಾರ್‌

ರಾಜ್‌ ನಿಡಿಮೋರು, ಸುಮಂತಾ ಡೇಟಿಂಗ್ ವದಂತಿ: ಗಮನ ಸೆಳೆಯುತ್ತಿದೆ ಮಾಜಿ ಪತ್ನಿ ಪೋಸ್ಟ್‌

ನನ್ನ ತಪ್ಪೇನಿಲ್ಲ, ಯಾವ ಬೆದರಿಕೆಗೂ ಬಗ್ಗುವುದಿಲ್ಲ: ಗಂಭೀರ ಆರೋಪಕ್ಕೆ ಗೋಲ್ಡ್ ಸುರೇಶ್ ಪ್ರತಿಕ್ರಿಯೆ

ಥಗ್‌ ಲೈಫ್‌ ಸಿನಿಮಾಕ್ಕೆ ರಾಜ್ಯದಲ್ಲಿ ನಿರ್ಬಂಧ ಹೇರಿಲ್ಲ: ಚಾಟಿ ಬೆನ್ನಲ್ಲೇ ಸುಪ್ರೀಂಗೆ ಸರ್ಕಾರದ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments