Select Your Language

Notifications

webdunia
webdunia
webdunia
webdunia

ಶಿವರಾಜ್ ಕುಮಾರ್-ರಜನೀಕಾಂತ್ ಅಭಿನಯದ ‘ಜೈಲರ್’ ಸಿನಿಮಾ ಶೂಟಿಂಗ್ ಮುಕ್ತಾಯ

ಶಿವರಾಜ್ ಕುಮಾರ್-ರಜನೀಕಾಂತ್ ಅಭಿನಯದ ‘ಜೈಲರ್’ ಸಿನಿಮಾ ಶೂಟಿಂಗ್ ಮುಕ್ತಾಯ
ಚೆನ್ನೈ , ಶುಕ್ರವಾರ, 2 ಜೂನ್ 2023 (08:40 IST)
Photo Courtesy: Twitter
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್-ಶಿವರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಜೈಲರ್ ಸಿನಿಮಾ ಶೂಟಿಂಗ್ ಮುಕ್ತಾಯವಾಗಿದೆ.

ಶಿವರಾಜ್ ಕುಮಾರ್ ಇದೇ ಮೊದಲ ಬಾರಿಗೆ ತಮಿಳು ಸಿನಿಮಾ ಒಪ್ಪಿಕೊಂಡಿದ್ದರು. ವಿಶೇಷ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಸಿನಿಮಾ ಶೂಟಿಂಗ್ ಮುಕ್ತಾಯವಾಗಿರುವ ಬಗ್ಗೆ ಸ್ವತಃ ಸನ್ ಪಿಕ್ಚರ್ಸ್ ಮಾಹಿತಿ ನೀಡಿದೆ.

ಜೈಲರ್ ಸಿನಿಮಾದಲ್ಲಿ ತಮನ್ನಾ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಕೊನೆಯ ದಿನದ ಶೂಟಿಂಗ್ ನಲ್ಲಿ ರಜನಿ, ತಮನ್ನಾ ಜೊತೆ ಚಿತ್ರತಂಡ ಫೋಟೋ ತೆಗೆಸಿಕೊಂಡಿದೆ. ಆಗಸ್ಟ್ ನಲ್ಲಿ ಸಿನಿಮಾ ರಿಲೀಸ್ ಆಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜ್ಯೂ.ಎನ್ ಟಿಆರ್ ಬಳಿಯಿರುವ ಐದು ದುಬಾರಿ ವಸ್ತುಗಳು!