ಕುಮಾರ್ ಬಂಗಾರಪ್ಪ ಹೇಳಿಕೆಗೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ ಏನು ಗೊತ್ತಾ?

Webdunia
ಶನಿವಾರ, 13 ಏಪ್ರಿಲ್ 2019 (09:24 IST)
ಬೆಂಗಳೂರು: ಚುನಾವಣೆ ಪ್ರಚಾರ ವಿಚಾರದಲ್ಲಿ ಕುಮಾರ್ ಬಂಗಾರಪ್ಪ ತಮ್ಮ ಬಗ್ಗೆ ನೀಡಿದ ಹೇಳಿಕೆಗೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.


ಶಿವಮೊಗ್ಗ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ಒಳ್ಳೆಯ ಮನುಷ್ಯ ಎಂದು ಶಿವರಾಜ್ ಕುಮಾರ್ ಹೇಳಿದ್ದಕ್ಕೆ ಸಹೋದರ, ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಆಕ್ಷೇಪ ವ್ಯಕ್ತಪಡಿಸಿ, ಶಿವರಾಜ್ ಕುಮಾರ್ ‘ಕವಚ’ ತೆಗೆದಿಟ್ಟು ಪ್ರಚಾರಕ್ಕೆ ಬರಲಿ ಎಂದು ಲೇವಡಿ ಮಾಡಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಶಿವರಾಜ್ ಕುಮಾರ್ ‘ಅದೆಲ್ಲಾ ಅವರವರ ಅಭಿಪ್ರಾಯ. ಎಲ್ಲರಿಗೂ ಅಭಿಪ್ರಾಯ ಹೇಳುವ ಹಕ್ಕಿದೆ. ಅದರ ಬಗ್ಗೆ ನಾನು ಹೆಚ್ಚು ತಲೆಕೆಡಿಸಿಕೊಳ್ಳಲ್ಲ’ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಾರುಖ್‌ಖಾನ್‌ ಮನ್ನತ್ ಬಂಗಲೆ ನವೀಕರಣಕ್ಕೆ ಕೋರ್ಟ್‌ನಿಂದ ಸಿಕ್ತು ಗ್ರೀನ್‌ ಸಿಗ್ನಲ್‌

ಕಣ್ಣೀರಿನಿಂದ ನನ್ನ ಪ್ರೀತಿಯನ್ನು ಅಳೆಯಬೇಡಿ: ಟ್ರೋಲ್‌ಗಳಿಗೆ ಎಸ್‌ ಜಾನಕಿ ಮೊಮ್ಮಗಳು ಕೌಂಟರ್

ಅಯೋಧ್ಯೆಯಲ್ಲಿ ಭೂಮಿ ಖರೀದಿ ಬೆನ್ನಲ್ಲೇ ಪುಣೆಯಲ್ಲಿ ದುಬಾರಿ ಮೌಲ್ಯದ ಭೂಮಿ ಖರೀದಿಸಿದ ರಣಬೀರ್ ಕಪೂರ್

ಪತ್ನಿ ಜ್ಯೋತಿಕಾಗೆ ಝೂಮ್ ಹಾಕಬಾರದು ಎಂದು ಸೂರ್ಯ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

ತಮಿಳು ನಿರ್ಮಾಪಕ ಕೈಹಿಡಿದ ನಟಿ ಶರ್ಮಿಳಾ ಮಾಂಡ್ರೆ, ಹುಡುಗನ ಹಿನ್ನೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments