Daily Horoscope
✕

ಕೊನೆಗೂ ತವರಿಗೆ ಮರಳಿದ ಶಿವರಾಜ್ ಕುಮಾರ್

Webdunia
ಬುಧವಾರ, 24 ಜುಲೈ 2019 (09:12 IST)
ಬೆಂಗಳೂರು: ಭುಜದ ಶಸ್ತ್ರಚಿಕಿತ್ಸೆಗಾಗಿ ಲಂಡನ್ ಗೆ ತೆರಳಿದ್ದ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಇದೀಗ ಬೆಂಗಳೂರಿಗೆ ಮರಳಿದ್ದಾರೆ.


ಭುಜದ ಯಶಸ್ವಿ ಶಸ್ತ್ರಚಿಕಿತ್ಸೆ ಮುಗಿಸಿ ನಿನ್ನೆ ಸಂಜೆ ಬೆಂಗಳೂರಿಗೆ ಬಂದಿಳಿದಿದ್ದಾರೆ. ಕಳೆದ 10 ದಿನಗಳಿಂದ ಶಿವಣ್ಣ ಲಂಡನ್ ನಲ್ಲಿದ್ದರು.

ಹೀಗಾಗಿ ಈ ಬಾರಿ ಅವರ ಬರ್ತ್ ಡೇಯನ್ನೂ ಅಭಿಮಾನಿಗಳ ಜತೆ ಆಚರಿಸಿಕೊಂಡಿರಲಿಲ್ಲ. ಇದು  ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿತ್ತು. ಹೀಗಾಗಿ ತವರಿಗೆ ಬಂದ ಬಳಿಕ ಅಭಿಮಾನಿಗಳ ಜತೆ ಬರ್ತ್ ಡೇ ಆಚರಿಸಿಕೊಳ್ಳುವುದಾಗಿ ಹೇಳಿಕೊಂಡಿದ್ದರು.

ಇನ್ನು, ಶಸ್ತ್ರಚಿಕಿತ್ಸೆ ಮುಗಿದ ಹಿನ್ನಲೆಯಲ್ಲಿ ಕೆಲವು ದಿನಗಳ ಕಾಲ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಳ್ಳಲಿರುವ ಶಿವಣ್ಣ ಬಳಿಕವಷ್ಟೇ ತಾವು ಒಪ್ಪಿಕೊಂಡಿರುವ ಚಿತ್ರಗಳ ಚಿತ್ರೀಕರಣ ಮುಗಿಸಿಕೊಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

ಮುಂದಿನ ಸುದ್ದಿ
Show comments