Webdunia - Bharat's app for daily news and videos

Install App

ಶಿವರಾಜ್ ಕುಮಾರ್ ಅಸಲಿ ಹೆಸರೇನು? ಸ್ವತಃ ಶಿವಣ್ಣ ಬಹಿರಂಗಪಡಿಸಿದ ಸತ್ಯ!

Webdunia
ಗುರುವಾರ, 7 ಜುಲೈ 2022 (10:00 IST)
ಮೈಸೂರು: ಶಿವರಾಜ್ ಕುಮಾರ್ ನಿಜವಾದ ಹೆಸರೇನು? ಅಭಿಮಾನಿಗಳು ಅವರನ್ನು ಪ್ರೀತಿಯಿಂದ ಶಿವಣ್ಣ ಎಂದು ಕರೆಯುತ್ತಾರೆ. ಆದರೆ ಅವರ ನಿಜವಾದ ಹೆಸರು ಶಿವರಾಜ್ ಕುಮಾರ್ ಅಲ್ಲ! ಹಾಗಂತ ಅವರೇ ಬಹಿರಂಗಪಡಿಸಿದ್ದಾರೆ.

ಮೈಸೂರಿನ ಆಂದೋಲನ ಪತ್ರಿಕೆಯ 50 ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಶಿವರಾಜ್ ಕುಮಾರ್ ತಮ್ಮ ನಿಜನಾಮಧೇಯ ಏನು ಎಂದು ಬಹಿರಂಗಪಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ಧರಾಮಯ್ಯ ಮುಂತಾದ ಗಣ್ಯರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಣ್ಣ ‘ನನ್ನ ನಿಜವಾದ ಹೆಸರು ನಾಗರಾಜ ಶಿವಪುಟ್ಟ ಸ್ವಾಮಿ. ನನ್ನ ಪಾಸ್ ಪೋರ್ಟ್ ಮತ್ತಿತರ ದಾಖಲೆಗಳಲ್ಲಿ ನನ್ನ ಹೆಸರು ಇದೇ ಇದೆ. ಸಿನಿಮಾಗೆ ಎಂಟ್ರಿ ಆಗಬೇಕಾದರೆ ನೀವು ರಾಜ್ ಕುಮಾರ್ ಫ್ಯಾಮಿಲಿಯವರು ಹೀಗಾಗಿ ಶಿವರಾಜ್ ಕುಮಾರ್ ಎಂದು ಇಟ್ಟುಕೊಳ್ಳಿ ಎಂದು ಅಪ್ಪಾಜಿ ಅವರ ಫ್ರೆಂಡ್ ರಾಮಸ್ವಾಮಿ ಹೇಳಿದ್ರು. ಹೀಗಾಗಿ ನಾನು ಶಿವರಾಜ್ ಕುಮಾರ್ ಆದೆ’ ಎಂದು ತಮ್ಮ ಹೆಸರಿನ ಹಿಂದಿನ ಅಚ್ಚರಿಯ ವಿಚಾರವನ್ನು ಶಿವಣ್ಣ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments