Select Your Language

Notifications

webdunia
webdunia
webdunia
webdunia

ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಭೈರಾಗಿ ರಿಲೀಸ್ ಡೇಟ್ ಘೋಷಣೆ

ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಭೈರಾಗಿ ರಿಲೀಸ್ ಡೇಟ್ ಘೋಷಣೆ
ಬೆಂಗಳೂರು , ಭಾನುವಾರ, 5 ಜೂನ್ 2022 (18:23 IST)
ಬೆಂಗಳೂರು: ಶಿವರಾಜ್ ಕುಮಾರ್ ನಾಯಕರಾಗಿರುವ ಭೈರಾಗಿ ಸಿನಿಮಾ ರಿಲೀಸ್ ದಿನಾಂಕ ಘೋಷಣೆಯಾಗಿದೆ.

ಚಿತ್ರದ ಬಗ್ಗೆ ಶಿವರಾಜ್ ಕುಮಾರ್ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಯಿದೆ. ಮೊನ್ನೆಯಷ್ಟೇ ಶಿವರಾಜ್ ಕುಮಾರ್ ಮತ್ತು ಶರಣ್ ಧ್ವನಿಯಲ್ಲಿ ಮೂಡಿಬಂದಿರುವ ಟಪ್ಪಾಂಗುಚ್ಚಿ ಹಾಡು ಭರ್ಜರಿ ಹಿಟ್ ಆಗಿತ್ತು.

 ಭೈರಾಗಿ ಸಿನಿಮಾ ಜುಲೈ 1 ರಂದು ಬಿಡುಗಡೆಯಾಗಲಿದೆ. ವಿಜಯ್ ಮಿಲ್ಟನ್ ನಿರ್ದೇಶನದ ಸಿನಿಮಾದಲ್ಲಿ ಶಿವಣ್ಣ ಜೊತೆ ಡಾಲಿ ಧನಂಜಯ್, ಪೃಥ್ವಿ ಅಂಬರ್ ಕೂಡಾ ಅಭಿನಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಟ ಶಾರುಖ್ ಖಾನ್ ಗೆ ಕೊರೋನಾ ಪಾಸಿಟಿವ್