Daily Horoscope
✕

ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಭೈರಾಗಿ ರಿಲೀಸ್ ಡೇಟ್ ಘೋಷಣೆ

Webdunia
ಭಾನುವಾರ, 5 ಜೂನ್ 2022 (18:23 IST)
ಬೆಂಗಳೂರು: ಶಿವರಾಜ್ ಕುಮಾರ್ ನಾಯಕರಾಗಿರುವ ಭೈರಾಗಿ ಸಿನಿಮಾ ರಿಲೀಸ್ ದಿನಾಂಕ ಘೋಷಣೆಯಾಗಿದೆ.

ಚಿತ್ರದ ಬಗ್ಗೆ ಶಿವರಾಜ್ ಕುಮಾರ್ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಯಿದೆ. ಮೊನ್ನೆಯಷ್ಟೇ ಶಿವರಾಜ್ ಕುಮಾರ್ ಮತ್ತು ಶರಣ್ ಧ್ವನಿಯಲ್ಲಿ ಮೂಡಿಬಂದಿರುವ ಟಪ್ಪಾಂಗುಚ್ಚಿ ಹಾಡು ಭರ್ಜರಿ ಹಿಟ್ ಆಗಿತ್ತು.

 ಭೈರಾಗಿ ಸಿನಿಮಾ ಜುಲೈ 1 ರಂದು ಬಿಡುಗಡೆಯಾಗಲಿದೆ. ವಿಜಯ್ ಮಿಲ್ಟನ್ ನಿರ್ದೇಶನದ ಸಿನಿಮಾದಲ್ಲಿ ಶಿವಣ್ಣ ಜೊತೆ ಡಾಲಿ ಧನಂಜಯ್, ಪೃಥ್ವಿ ಅಂಬರ್ ಕೂಡಾ ಅಭಿನಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಕ್ಸಸ್ ಅಂದ್ರೆ ಹೀಗಿರ್ಬೇಕು…ಪ್ರೇಮದ ಊರಲಿ ಸಿನಿಮಾ 100 ಕೋಟಿ ಕ್ಲಬ್ ಗೆ ಸೇರ್ಪಡೆ

BBK13: ಗೆಳೆಯ ಎನ್ನುತ್ತಲೇ ತಾಂಡವ್ ಬೆನ್ನಿಗೆ ಚೂರಿ ಹಾಕಿದ್ರಾ ಗಗನ್… ಕಣ್ಣೀರಾದ ಕುಚಿಕು

ಬೇಗ ಓಡು ಟೈಗರ್…ಪ್ರಾಣದ ಹಂಗು ತೊರೆದು ಚಾಲಕನ ಜೀವ ಉಳಿಸಿದ ಟೈಗರ್ ಶ್ರಾಫ್: Video

ಕಣ್ಮುಚ್ಚಿ ಹೊಡೆಯುವಷ್ಟರಲ್ಲಿ ತೀರಾ ಸನಿಹದಿಂದಲೇ ಬಿತ್ತು ಗುಂಡು: ಟೈಗರ್ ಶ್ರಾಫ್ ಗುಂಡಿನ ದಾಳಿಯ ಭೀಕರ ವಿಡಿಯೋ ವೈರಲ್

BBK13: ಒಂದು ಸೀಸನ್ ನಲ್ಲಿ ಒಬ್ರು ಇಬ್ರು ದಡ್ಡರಿದ್ರೆ ಓಕೆ, ಇಷ್ಟೂ ಇಲ್ವಾ ತಲೆಯಲ್ಲಿ: ಮನೆಮಂದಿಗೆ ಕಿಚ್ಚನ ಕ್ಲಾಸ್

ಮುಂದಿನ ಸುದ್ದಿ
Show comments