Webdunia - Bharat's app for daily news and videos

Install App

ಶಿವಣ್ಣ ವೇದ ಫಸ್ಟ್ ಲುಕ್ ರಿಲೀಸ್: ರಾಜ್ ಕುಟುಂಬ ಒಂದೇ ಫ್ರೇಮ್ ನಲ್ಲಿ

Webdunia
ಗುರುವಾರ, 23 ಜೂನ್ 2022 (08:20 IST)
ಬೆಂಗಳೂರು: ವೇದಾ ಸಿನಿಮಾ ಮೂಲಕ ನಿರ್ಮಾಣಕ್ಕೆ ಕೈ ಹಾಕಿರುವ ಗೀತಾ ಶಿವರಾಜ್ ಕುಮಾರ್ ನೇತೃತ್ವದ ಗೀತಾ ಪಿಕ್ಚರ್ಸ್ ಲಾಂಚಿಂಗ್ ಮತ್ತು ವೇದಾ ಫಸ್ಟ್ ಲುಕ್ ಬಿಡುಗಡೆ ಸಮಾರಂಭ ನಿನ್ನೆ ಸಂಜೆ ರಂಗೇರಿದೆ.

ಪುನೀತ್ ರಾಜ್ ಕುಮಾರ್ ನಿಧನರಾದ ಮೇಲೆ ಡಾ. ರಾಜ್ ಕುಮಾರ್ ಒಟ್ಟಾಗಿ ಖುಷಿಯ ಕ್ಷಣಗಳನ್ನು ಹಂಚಿಕೊಂಡಿದ್ದೇ ಕಡಿಮೆ. ಇದೀಗ ವೇದಾ ಫಸ್ಟ್ ಲುಕ್ ಜೊತೆಗೆ ಗೀತಾ ಪಿಕ್ಚರ್ಸ್ ಲಾಂಚ್ ಮುಹೂರ್ತದಲ್ಲಿ ರಾಜ್ ಕುಟುಂಬ ಒಟ್ಟು ಸೇರಿದೆ.

ಗೀತಾ, ಶಿವರಾಜ್ ಕುಮಾರ್, ಪುತ್ರಿ ನಿವೇದಿತಾ, ಡಾ. ರಾಜ್ ಪುತ್ರಿ ಪೂರ್ಣಿಮಾ, ಮಗಳು ಧನ್ಯಾ, ಧೀರೇನ್, ಅಶ್ವಿನಿ ಪುನೀತ್ ರಾಜ್ ಕುಮಾರ್, ಪುತ್ರಿಯರಾದ ಧೃತಿ, ವಂದಿತಾ ಸೇರಿದಂತೆ ಇಡೀ ರಾಜ್ ಕುಟುಂಬ ವೇದಿಕೆಗೆ ಬಂತು ಫೋಟೋಗೆ ಪೋಸ್ ನೀಡಿದೆ. ಈ ವೇಳೆ ವೇದ ಫಸ್ಟ್ ಲುಕ್ ರಿಲೀಸ್ ಆಗಿದೆ. ಜೊತೆಗೆ ಗೀತಾ ಶಿವರಾಜ್ ಕುಮಾರ್ ಹುಟ್ಟುಹಬ್ಬವೂ ಆಗಿದ್ದರಿಂದ ಈ ಸಮಾರಂಭಕ್ಕೆ ವಿಶೇಷ ಕಳೆ ಬಂದಿತ್ತು.

ಈ ವೇಳೆ ಕ್ರಿಕೆಟಿಗ ಅನಿಲ್ ಕುಂಬ್ಳೆ, ಹಿರಿಯ ನಟ ಅನಂತ್ ನಾಗ್ ಮುಂತಾದವರು ಡಾ. ರಾಜ್ ಕುಟುಂಬದ ಬಗ್ಗೆ ವಿಶೇಷ ಪ್ರೀತಿ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Toxic Cinema ನೋಡಿದ ಬಳಿಕ ಟಿಕೆಟ್ ಹಣ ಮರುಪಾವತಿಸುವಂತೆ ಬೇಡಿಕೆಯಿಟ್ಟ ಯುವಕರ ಗುಂಪು, Video

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments