Webdunia - Bharat's app for daily news and videos

Install App

‘ವೇದ’ ಆಗಿ ಅಬ್ಬರಿಸಿದ ಶಿವಣ್ಣ: ಥಿಯೇಟರ್ ನಲ್ಲಿ ಪುನೀತ್ ಗೆ ಗೌರವ

Webdunia
ಶುಕ್ರವಾರ, 23 ಡಿಸೆಂಬರ್ 2022 (08:50 IST)
ಬೆಂಗಳೂರು: ಶಿವರಾಜ್ ಕುಮಾರ್ ನಾಯಕರಾಗಿರುವ ವೇದ ಸಿನಿಮಾ ಇಂದು ಅದ್ಧೂರಿಯಾಗಿ ಥಿಯೇಟರ್ ನಲ್ಲಿ ತೆರೆ  ಕಂಡಿದೆ.

ಬೆಳಗಿನ ಜಾವದ ಶೋಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಮೊದಲಾರ್ಧದಲ್ಲಿ ಶಿವಣ್ಣನ ಎಂಟ್ರಿ, ಆಕ್ಷನ್, ಡ್ಯಾನ್ಸ್ ಗೆ ಪ್ರೇಕ್ಷಕ ಫಿದಾ ಆಗಿದ್ದಾನೆ. ಶಿವಣ‍್ಣ ಎಂಟ್ರಿಗೆ ಪ್ರೇಕ್ಷಕರು ಹುಚ್ಚೆದ್ದು ಕುಣಿದಿದ್ದಾರೆ.

ವಿಶೇಷವೆಂದರೆ ಥಿಯೇಟರ್ ನಲ್ಲಿ ಸಿನಿಮಾ ಅರಂಭದ ವೇಳೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ವಿಶೇಷ ವಿಡಿಯೋ ಮೂಲಕ ಗೌರವ ಸಲ್ಲಿಸಲಾಗಿದೆ. ಈ ವೇಳೆ ಪ್ರೇಕ್ಷಕರು ಹೂ ಮಳೆ ಸುರಿಸಿ ಅಪ್ಪುಗೆ ಗೌರವ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಖಿ ಕಟ್ಟದೆಯೇ ದರ್ಶನ್‌ಗೆ ರಕ್ಷಾ ಬಂಧನದ ಶುಭಕೋರಿದ ನಟಿ ಸೋನಲ್ ಮೊಂಥೆರೋ

ಕಿಚ್ಚ ಸುದೀಪ್ ಭಾವುಕ ಪೋಸ್ಟ್ : ಸಂಕಟ ಆಗ್ತಿದೆ ಎಂದಿದ್ದೇಕೆ ಕಿಚ್ಚ

ಶಂಕಿತ ಡೆಂಗ್ಯೂ ಜ್ವರಕ್ಕೆ ಕರಾವಳಿಯ ಪ್ರತಿಭಾನ್ವಿತ ಕಲಾವಿದ ಬಲಿ

ಸುಬ್ರಹ್ಮಣ್ಯ ಭೇಟಿ ಬೆನ್ನಲ್ಲೇ ಗುಡ್‌ನ್ಯೂಸ್‌ ಕೊಟ್ರಾ ವಿಕ್ಕಿ, ಕತ್ರಿನಾ ಕೈಫ್ ಜೋಡಿ

ವಿಷ್ಣು ಸಮಾಧಿ ನೆಲಸಮ: ಅಭಿಮಾನಿಗಳ ಆಕ್ರೋಶದ ಬೆನ್ನಲ್ಲೇ ದಿಢೀರ್‌ ಪತ್ರಿಕಾಗೋಷ್ಠಿ ಕರೆದ ಅನಿರುದ್ಧ್‌

ಮುಂದಿನ ಸುದ್ದಿ
Show comments