Daily Horoscope
✕

ಓವರ್ ಆಕ್ಟಿಂಗ್ ಎಲ್ಲಾ ಬೇಡ! ಗರಂ ಆದ ಶಿವರಾಜ್ ಕುಮಾರ್

Webdunia
ಬುಧವಾರ, 27 ಅಕ್ಟೋಬರ್ 2021 (10:05 IST)
ಬೆಂಗಳೂರು: ಭಜರಂಗಿ 2 ಪ್ರಿ ರಿಲೀಸ್ ಕಾರ್ಯಕ್ರಮದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ವೇದಿಕೆಯಲ್ಲೇ ಅಭಿಮಾನಿಗಳ ಮೇಲೆ ಗರಂ ಆದ ಘಟನೆ ನಡೆದಿದೆ.

ರಾಕಿಂಗ್ ಸ್ಟಾರ್ ಯಶ್, ಪುನೀತ್ ರಾಜ್ ಕುಮಾರ್ ಜೊತೆ ವೇದಿಕೆ ಹಂಚಿಕೊಳ್ಳಲು ಬಂದಾಗ ಅಭಿಮಾನಿಗಳು ‘ಹೀರೋ ಹೀರೋ ಹ್ಯಾಟ್ರಿಕ್ ಹೀರೋ’ ಎಂದು ಜೈಕಾರ ಹಾಕಿದರು.

ತಕ್ಷಣವೇ ಮೈಕ್ ಕೈಗೆತ್ತಿಕೊಂಡ ಶಿವಣ್ಣ ಕೈ ಸನ್ನೆಯಲ್ಲೇ ಬೇಡ ಎನ್ನುತ್ತಾ ಗಂಭೀರವಾಗಿ ‘ಬೇಡ ಓವರ್ ಆಕ್ಟಿಂಗ್ ಎಲ್ಲಾ ಬೇಡ. ಸೈಲೆನ್ಸ್ ಇರಲಿ’ ಎಂದರು. ಶಿವಣ್ಣ ಗರಂ ಆಗಿ ಹೇಳಿದ ದಾಟಿಗೆ ಪಕ್ಕದಲ್ಲಿದ್ದ ಯಶ್, ಪುನೀತ್ ನಕ್ಕರೆ, ಜೈಕಾರ ಹಾಕುತ್ತಿದ್ದ ಫ್ಯಾನ್ಸ್ ಸುಮ್ಮನಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments