ಪ್ರಶಾಂತ್ ಸಂಬರಗಿ ಮೇಲೆ ಗರಂ ಆದ ಶಿವರಾಜ್ ಕುಮಾರ್

Webdunia
ಭಾನುವಾರ, 7 ಮೇ 2023 (07:41 IST)
ಬೆಂಗಳೂರು: ಹಣಕ್ಕಾಗಿ ಪ್ರಚಾರ ಮಾಡ್ತಿದ್ದಾರೆ ಎಂದು ನಟ ಶಿವರಾಜ್ ಕುಮಾರ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದ ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರಗಿ ಮೇಲೆ ಶಿವಣ್ಣ ಗರಂ ಆಗಿದ್ದಾರೆ.

ಶಿವರಾಜ್ ಕುಮಾರ್ ಈ ಬಾರಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದಾರೆ. ಹೀಗಾಗಿ ಪ್ರಶಾಂತ್ ಸಂಬರಗಿ ಟೀಕೆ ಮಾಡಿದ್ದಾರೆ. ಈ ವೇಳೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

ಇದರ ವಿರುದ್ಧ ಗರಂ ಆಗಿರುವ ಶಿವರಾಜ್ ಕುಮಾರ್ ‘ಇಂತಹ ಮಾತುಗಳನ್ನು ಸಹಿಸಿಕೊಳ್ಳಲು ಆಗುವುದಿಲ್ಲ. ಕೂಡಲೇ ಆ ಮಾತುಗಳನ್ನು ಅವರು ವಾಪಸ್ಸು ಪಡೆಯಬೇಕು. ನನ್ನ ಹತ್ತಿರ ದುಡ್ಡಿಲ್ಲವಾ? ನಾನು ಯಾವತ್ತೂ ದುಡ್ಡಿಗಾಗಿ ಕೆಲಸ ಮಾಡಿದವನಲ್ಲ. ಇಂತಹ ಮಾತು ಶೋಭೆ ತರುವುದಿಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಢೀರನೇ ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಐಶ್ವರ್ಯಾ ಸಿಂಧೋಗಿ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಮುಂದಿನ ಸುದ್ದಿ
Show comments