Webdunia - Bharat's app for daily news and videos

Install App

ರೈತರ ಹೋರಾಟ ಬೆಂಬಲಿಸಿದ ನಟ ಶಿವರಾಜಕುಮಾರ್

Webdunia
ಮಂಗಳವಾರ, 8 ಡಿಸೆಂಬರ್ 2020 (17:43 IST)
ಬೆಂಗಳೂರು: ಕೇಂದ್ರದ ಹೊಸ ಕೃಷಿ ನೀತಿ ವಿರೋಧಿಸಿ ಇಂದು ರೈತರು ನಡೆಸಿದ ಭಾರತ್ ಬಂದ್ ಗೆ ನಟ ಶಿವರಾಜಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ.


ರೈತರನ್ನು ಬೆಂಬಲಿಸಿ ಶಿವಣ್ಣ ಟ್ವೀಟ್ ಮಾಡಿದ್ದಾರೆ. ‘ರೈತ ದೇಶದ ಬೆನ್ನೆಲುಬು, ರೈತ ಇದ್ರೇನೇ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆಯಾಗಿರ್ತೇವೆ.  ಅವರ ಹೋರಾಟಕ್ಕೆ ನಮ್ಮ ಬೆಂಬಲವಿದೆ’ ಎಂದು ಶಿವಣ್ಣ ಟ್ವಿಟರ್ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments