Select Your Language

Notifications

webdunia
webdunia
webdunia
webdunia

ತುಳು ಭಾಷಿಕರಿಗೆ ಶಿವರಾಜ್ ಕುಮಾರ್ ಬೆಂಬಲ

ತುಳು ಭಾಷಿಕರಿಗೆ ಶಿವರಾಜ್ ಕುಮಾರ್ ಬೆಂಬಲ
ಬೆಂಗಳೂರು , ಮಂಗಳವಾರ, 10 ಸೆಪ್ಟಂಬರ್ 2019 (09:10 IST)
ಬೆಂಗಳೂರು: ತುಳು ಭಾಷಿಕರ ಬಹುಕಾಲದ ಬೇಡಿಕೆಯೊಂದಕ್ಕೆ ಈಗ ಸ್ಯಾಂಡಲ್ ವುಡ್ ಸ್ಟಾರ್ ಶಿವರಾಜ್ ಕುಮಾರ್ ಬೆಂಬಲ ಸೂಚಿಸಿದ್ದಾರೆ.

 

ತುಳು ಭಾಷೆಗೆ ಅಧಿಕೃತ ಸ್ಥಾನ ಮಾನ ನೀಡಬೇಕೆಂಬುದು ತುಳು ಭಾಷಿಕರ ಬಹುದಿನಗಳ ಬೇಡಿಕೆಯಾಗಿದೆ. ಈ ಬೇಡಿಕೆಗೆ ಈಗ ಶಿವರಾಜ್ ಕುಮಾರ್ ಧ್ವನಿಗೂಡಿಸಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಸಂದೇಶ ಪ್ರಕಟಿಸಿರುವ ಶಿವಣ್ಣ ತುಳುಭಾಷೆಗೆ ಅಧಿಕೃತ ಸ್ಥಾನ ಮಾನ ನೀಡುವುದಕ್ಕೆ ನನ್ನ ಬೆಂಬಲವಿದೆ. ತುಳುವರ ಈ ಬೇಡಿಕೆ ಶೀಘ್ರದಲ್ಲೇ ನೆರವೇರಲಿ ಎಂದು ಆಶಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ಪರುದ್ರೂಪಿ ನಟ ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್