ಮಗಳ ನಿರ್ಮಾಣದಲ್ಲಿ ನಟಿಸಲಿರುವ ಶಿವರಾಜ್ ಕುಮಾರ್

Webdunia
ಭಾನುವಾರ, 1 ಮೇ 2022 (19:08 IST)
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ತಮ್ಮ ಪುತ್ರಿಯ ನಿರ್ಮಾಣದಲ್ಲಿ ವೆಬ್ ಸರಣಿಯೊಂದರಲ್ಲಿ ನಟಿಸಲು ಆಸಕ್ತಿ ತೋರಿದ್ದಾರೆ.

ಇತ್ತೀಚೆಗಿನ ದಿನಗಳಲ್ಲಿ ವೆಬ್ ಸರಣಿಗಳು ಜನಪ್ರಿಯವಾಗುತ್ತಿದೆ. ಶಿವಣ್ಣ ಪುತ್ರಿ ನಿವೇದಿತಾ ಈಗಾಗಲೇ ಎರಡು ವೆಬ್ ಸೀರೀಸ್ ಗಳನ್ನು ನಿರ್ಮಿಸಿದ್ದಾರೆ.

ಇದೀಗ ತಮ್ಮ ಮಗಳ ನಿರ್ಮಾಣದ ವೆಬ್ ಸರಣಿಯಲ್ಲಿ ತಾವೇ ನಟಿಸಲು ಆಸಕ್ತಿ ಹೊಂದಿರುವುದಾಗಿ ಶಿವಣ್ಣ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. ಟಾಕೀಸ್ ಒಟಿಟಿ ಎಂಬ ಕನ್ನಡದ ಒಟಿಟಿ ಆಪ್ ಬಿಡುಗಡೆ ಸಮಾರಂಭದಲ್ಲಿ ಅವರು  ಈ ಮಾತನ್ನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

OG ನಟನಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ ನಟ, ಡಿಸಿಎಂ ಪವನ್ ಕಲ್ಯಾಣ್

ಎಂಎಸ್‌ ಸುಬ್ಬುಲಕ್ಷ್ಮಿ ಜೀವನಚರಿತ್ರೆಯ ಪಾತ್ರಕ್ಕೆ ಸಾಯಿಪಲ್ಲವಿ

ಮಗಳಿಗಾಗಿ ಪತ್ನಿಯನ್ನೇ ಕಿಡ್ನ್ಯಾಪ್ ಮಾಡಿದ ನಿರ್ಮಾಪಕ, ಏನಿದು ಸ್ಟೋರಿ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮುಂದಿನ ಸುದ್ದಿ
Show comments