Select Your Language

Notifications

webdunia
webdunia
webdunia
webdunia

ಮತ್ತೊಮ್ಮೆ ತೆಲುಗು ಸಿನಿಮಾದಲ್ಲಿ ಶಿವರಾಜ್ ಕುಮಾರ್

ಮತ್ತೊಮ್ಮೆ ತೆಲುಗು ಸಿನಿಮಾದಲ್ಲಿ ಶಿವರಾಜ್ ಕುಮಾರ್
ಬೆಂಗಳೂರು , ಭಾನುವಾರ, 21 ಮೇ 2023 (19:57 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಮತ್ತೊಂದು ತೆಲುಗು ಸಿನಿಮಾದಲ್ಲಿ ನಟಿಸುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.

ತೆಲುಗು ಚಿತ್ರರಂಗದ ದಂತಕತೆ ಎನ್ ಟಿಆರ್ ಅವರ ನೂರನೇ ಜಯಂತಿ ಕಾರ್ಯಕ್ರಮದಲ್ಲಿ ಶಿವಣ್ಣ ಭಾಗಿಯಾಗಿದ್ದರು. ಈ ವೇಳೆ ತಮಗೂ ತೆಲುಗು ಚಿತ್ರರಂಗಕ್ಕೂ ಇರುವ ನಂಟಿನ ಬಗ್ಗೆ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.

ಈ ನಡುವೆ ಈ ಮೊದಲು ಬಾಲಕೃಷ್ಣ ಜೊತೆ ಗೌತಮಿ ಪುತ್ರ ಶಾತಕರ್ಣಿ ಸಿನಿಮಾದಲ್ಲಿ ನಟಿಸಿದ್ದೆ. ಈಗ ಮತ್ತೊಮ್ಮೆ ಬಾಲಕೃಷ್ಣ ಜೊತೆಗೆ ತೆರೆ ಹಂಚಿಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದು ಪ್ರಮಾಣವಚನಕ್ಕೆ ಬಂದ ಶಿವರಾಜ್ ಕುಮಾರ್ ಗೆ ಗಾಯ