ಬೆಂಗಳೂರು: ಸೂಪರ್ ಸ್ಟಾರ್ ರಜನೀಕಾಂತ್ ಜೊತೆಗೆ ಜೈಲರ್ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಈಗ ಮತ್ತೊಂದು ತಮಿಳು ಮೂಲದ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
									
			
			 
 			
 
 			
					
			        							
								
																	ತಮಿಳು ಸ್ಟಾರ್ ನಟ ಧನುಷ್ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.
									
										
								
																	ಕ್ಯಾಪ್ಟನ್ ಮಿಲ್ಲರ್ ಎನ್ನುವ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಶಿವಣ್ಣ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಇದು ಇನ್ನೂ ಅಧಿಕೃತವಾಗಿಲ್ಲ.
									
											
							                     
							
							
			        							
								
																	Edited by Rajesh Patil