ಧನುಷ್ ಜೊತೆ ಶಿವರಾಜ್ ಕುಮಾರ್ ಸಿನಿಮಾ?

Webdunia
ಗುರುವಾರ, 13 ಅಕ್ಟೋಬರ್ 2022 (09:50 IST)
ಬೆಂಗಳೂರು: ಸೂಪರ್ ಸ್ಟಾರ್ ರಜನೀಕಾಂತ್ ಜೊತೆಗೆ ಜೈಲರ್ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಈಗ ಮತ್ತೊಂದು ತಮಿಳು ಮೂಲದ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ತಮಿಳು ಸ್ಟಾರ್ ನಟ ಧನುಷ್ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

‘ಕ್ಯಾಪ್ಟನ್ ಮಿಲ್ಲರ್’ ಎನ್ನುವ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಶಿವಣ್ಣ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಇದು ಇನ್ನೂ ಅಧಿಕೃತವಾಗಿಲ್ಲ.

Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ಮುಂದಿನ ಸುದ್ದಿ
Show comments